ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ 4 ಸಾವಿರ ರೂ. ಜಮೆ

ಕರ್ನಾಟಕದ ಎಲ್ಲಡೆ ನವರಾತ್ರಿ ಹಬ್ಬದ ಸಡಗರ ಮನೆ ಮಾಡಿದೆ. ಆದರೆ, ಬಾಕಿ ಇರುವ ಜುಲೈ ಮತ್ತು ಆಗಸ್ಟ್​ ತಿಂಗಳ ಗೃಹಲಕ್ಷ್ಮೀ ಹಣ ಇನ್ನೂ ಜಮೆಯಾಗಿಲ್ಲ ಎಂದು ಸರ್ಕಾರದ ವಿರುದ್ಧ ಮಹಿಳೆಯರು ಮುನಿಸಿಕೊಂಡಿದ್ದಾರೆ. ಆದರೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಗುಡ್​ನ್ಯೂಸ್​ ನೀಡುವ ಮೂಲಕ ಮುನಿಸನ್ನು ತಣ್ಣಗಾಗಿಸಿದ್ದಾರೆ.

Follow us
ವಿವೇಕ ಬಿರಾದಾರ
|

Updated on:Oct 04, 2024 | 12:58 PM

ಬೆಳಗಾವಿ, ಅಕ್ಟೋಬರ್​ 04: ಕರ್ನಾಟಕದ ಎಲ್ಲಡೆ ನವರಾತ್ರಿ (Navratri) ಹಬ್ಬದ ಸಡಗರ ಮನೆ ಮಾಡಿದೆ. ಆದರೆ, ಬಾಕಿ ಇರುವ ಜುಲೈ ಮತ್ತು ಆಗಸ್ಟ್​ ತಿಂಗಳ ಗೃಹಲಕ್ಷ್ಮೀ ಹಣ ಇನ್ನೂ ಜಮೆಯಾಗಿಲ್ಲ ಎಂದು ಸರ್ಕಾರದ ವಿರುದ್ಧ ಮಹಿಳೆಯರು ಮುನಿಸಿಕೊಂಡಿದ್ದಾರೆ. ಆದರೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar) ಗುಡ್​ನ್ಯೂಸ್​ ನೀಡುವ ಮೂಲಕ ಮುನಿಸನ್ನು ತಣ್ಣಗಾಗಿಸಿದ್ದಾರೆ. ಜುಲೈ ಮತ್ತು ಆಗಸ್ಟ್​ ತಿಂಗಳ ಹಣ ಎರಡು ಹಂತದಲ್ಲಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ದಸರಾ ಒಳಗಡೆಯೇ ಮಹಿಳೆಯರ ಖಾತೆಗೆ ಹಣ ಜಮೆಯಾಗಲಿದೆ. ಜುಲೈ ತಿಂಗಳ ಹಣ ಸೋಮವಾರ (ಅ.7) ಮತ್ತು ಆಗಸ್ಟ್​ ತಿಂಗಳ ಹಣ ಬುಧವಾರ (ಅ.09) ರಂದು ಗೃಹಲಕ್ಷ್ಮೀಯರ ಖಾತೆಗೆ ಜಮೆಯಾಗಲಿದೆ ಎಂದು ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​ ತಿಳಿಸಿದ್ದಾರೆ. 1 ಕೋಟಿಗೂ ಅಧಿಕ ಮಹಿಳೆಯರ ಖಾತೆಗೆ ಒಟ್ಟು ನಾಲ್ಕು ಸಾವಿರ ರೂ. ಬರಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:51 pm, Fri, 4 October 24

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ