ದಸರಾ ಉತ್ಸವ ಕೇವಲ ಮೈಸೂರಿನವರಿಗೆ ಮಾತ್ರ ಅಲ್ಲ, ದೇಶ-ವಿದೇಶಗಳಿಂದ ಜನ ಉತ್ಸವ ನೋಡಲು ಬರುತ್ತಾರೆ: ಸೋಮಶೇಖರ್
ಭಾರತದ ಮೂಲೆಮೂಲೆಗಳಿಂದ ಮತ್ತು ವಿದೇಶಗಳಿಂದಲೂ ಜನ ಮೈಸೂರಿಗೆ ಬಂದು ಉತ್ಸವದಲ್ಲಿ ಪಾಲ್ಗೊಳ್ಳುತ್ತಾರೆ. ಎಲ್ಲರಿಗೂ ಸಮಾನವಾಗಿ ಪಾಸುಗಳನ್ನು ಹಂಚಲಾಗಿದೆ, ಕೆಲವರು ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ ಅಂತ ಖಾರವಾಗಿ ಹೇಳಿದರು.
ಮೈಸೂರು ಜಿಲ್ಲೆ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ (ST Somashekhar) ದಸರಾ ಉತ್ಸವ-2022 ಪಾಸುಗಳನ್ನು ತಮಗೆ ಬೇಕಾದವರಿಗೆ ಅದರಲ್ಲೂ ಬೆಂಗಳೂರಿನಲ್ಲಿರುವ ಅವರ ಮತಕ್ಷೇತ್ರ (Yashwanthpur) ಜನರಿಗೆ ಹೆಚ್ಚು ಹಂಚಿದ್ದಾರೆ ಎಂಬ ಆರೋಪ ಕೇಳಿಬರುತ್ತದೆ. ಇದಕ್ಕೆ ಮೈಸೂರಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವರು, ದಸರಾ ಉತ್ಸವ ಕೇವಲ ಮೈಸೂರಿನವರಿಗೆ (Mysureans) ಮಾತ್ರವೇ? ಭಾರತದ ಮೂಲೆಮೂಲೆಗಳಿಂದ ಮತ್ತು ವಿದೇಶಗಳಿಂದಲೂ ಜನ ಮೈಸೂರಿಗೆ ಬಂದು ಉತ್ಸವದಲ್ಲಿ ಪಾಲ್ಗೊಳ್ಳುತ್ತಾರೆ. ಎಲ್ಲರಿಗೂ ಸಮಾನವಾಗಿ ಪಾಸುಗಳನ್ನು ಹಂಚಲಾಗಿದೆ, ಕೆಲವರು ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ ಅಂತ ಖಾರವಾಗಿ ಹೇಳಿದರು.
Latest Videos
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

