Video: ಆ್ಯಂಬುಲೆನ್ಸ್ನಲ್ಲೇ ಹೆರಿಗೆ: ಗಂಡು ಮಗುವಿಗೆ ಜನ್ಮ ನೀಡಿ ಮಹಿಳೆ
ಆ್ಯಂಬುಲೆನ್ಸ್ನಲ್ಲಿ ಗಂಡು ಮಗುವಿಗೆ ಮಹಿಳೆ ಜನ್ಮ ನೀಡಿರುವಂತಹ ಪ್ರಸಂಗ ಜಿಲ್ಲೆಯ ಜಗಳೂರು ತಾಲೂಕಿನ ಬಿಳಿಚೋಡ ಗ್ರಾಮದಲ್ಲಿ ಕಂಡುಬಂದಿದೆ.
ದಾವಣಗೆರೆ: ಆ್ಯಂಬುಲೆನ್ಸ್ (ambulance) ನಲ್ಲಿ ಗಂಡು ಮಗುವಿಗೆ ಮಹಿಳೆ ಜನ್ಮ ನೀಡಿರುವಂತಹ ಪ್ರಸಂಗ ಜಿಲ್ಲೆಯ ಜಗಳೂರು ತಾಲೂಕಿನ ಬಿಳಿಚೋಡ ಗ್ರಾಮದಲ್ಲಿ ಕಂಡುಬಂದಿದೆ. ದುರಗಮ್ಮ ಮಗುವಿಗೆ ಜನ್ಮನೀಡಿದ ಮಹಿಳೆ. ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ಕುಟುಂಬಸ್ಥರು ಆ್ಯಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ನೋವು ತೀವ್ರವಾಗಿದ್ದು, ದಾರಿ ಮಧ್ಯೆ ಹೆರಿಗೆ ಆಗಿದೆ. ಸಿಬ್ಬಂದಿ ಕರಿಬಸಪ್ಪ ಹಾಗೂ ಅಂಬ್ಯುಲೆನ್ಸ್ ಚಾಲಕ ಮುದ್ದು ಕೃಷ್ಣರಿಂದ ಸಹಾಯ ಮಾಡಲಾಗಿದೆ. ಬಳಿಕ ಮಹಿಳೆ ಮತ್ತು ಮಗುವನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್ ಫೈಟ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ

