ದಾವಣಗೆರೆಯಲ್ಲಿ ಕಾಂಗ್ರೆಸ್‍ಗೆ ಮತ್ತಷ್ಟು ಬಿಸಿ ತುಪ್ಪವಾದ ಬಂಡಾಯ: ಶಾಮನೂರು ಕುಟುಂಬಕ್ಕೆ ಪೈಲ್ವಾನ್ ಸಡ್ಡು
ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ (By_Election ) ಕಾವು ರಂಗೇರಿದೆ. ಬಿಜೆಪಿ ಒಗ್ಗಟ್ಟಿನಿಂದ ಭರ್ಜರಿ ನಡೆಸಿದೆ. ಆದ್ರೆ, ಕಾಂಗ್ರೆಸ್‍ಗೆ(Congress) ಬಂಡಾಯದ ಬಿಸಿ ತಟ್ಟಿದ್ದು, ಶಾಮನೂರು ಆಪ್ತ ಸಾಧಿಕ್ ಪೈಲ್ವಾನ್ (Sadiq Pailwan) ಕಣಕ್ಕಿಳಿದಿದ್ದು, ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯುವುದೇ ಇಲ್ಲ ಎಂದು ಸವಾಲ್ ಹಾಕಿದ್ದಾರೆ. ಹೀಗಾಗಿ ಪೈಲ್ವಾನ್ ಸ್ಪರ್ಧೆ ಕಾಂಗ್ರೆಸ್‍ಗೆ ತಲೆನೋವಾಗಿ ಪರಿಣಮಿಸಿದೆ. ಇನ್ನು ಈ ಬಗ್ಗೆ ಸಾಧಿಕ್ ಪೈಲ್ವಾನ್ ಏನೆಲ್ಲಾ ಮಾತನಾಡಿದ್ದಾರೆ ಕೇಳಿ.
ದಾವಣಗೆರೆ, (ಮಾರ್ಚ್ 25): ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ (Davanagere Byelection ) ಕಾವು ರಂಗೇರಿದೆ. ಬಿಜೆಪಿ ಒಗ್ಗಟ್ಟಿನಿಂದ ಭರ್ಜರಿ ನಡೆಸಿದೆ. ಆದ್ರೆ, ಕಾಂಗ್ರೆಸ್‍ಗೆ(Congress) ಬಂಡಾಯದ ಬಿಸಿ ತಟ್ಟಿದ್ದು, ಶಾಮನೂರು ಆಪ್ತ ಸಾಧಿಕ್ ಪೈಲ್ವಾನ್ (Sadiq Pailwan) ಕಣಕ್ಕಿಳಿದಿದ್ದು, ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯುವುದೇ ಇಲ್ಲ ಎಂದು ಸವಾಲ್ ಹಾಕಿದ್ದಾರೆ. ಹೀಗಾಗಿ ಪೈಲ್ವಾನ್ ಸ್ಪರ್ಧೆ ಕಾಂಗ್ರೆಸ್‍ಗೆ ತಲೆನೋವಾಗಿ ಪರಿಣಮಿಸಿದೆ. ಇನ್ನು ಈ ಬಗ್ಗೆ ಸಾಧಿಕ್ ಪೈಲ್ವಾನ್ ಏನೆಲ್ಲಾ ಮಾತನಾಡಿದ್ದಾರೆ ಕೇಳಿ.
ಇದನ್ನೂ ಓದಿ: ಮುಸ್ಲಿಮರೂ ನಮ್ಮ ಜತೆಗಿದ್ದಾರೆ: ದಾವಣಗೆರೆಯಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಸಿದ್ದರಾಮಯ್ಯ, ಡಿಕೆಶಿ
Follow Us
Latest Videos
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

