ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ದಾವಣಗೆರೆಯ ಈಜುಪಟು
ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ನಡೆದ ರಾಷ್ಟ್ರೀಯ ಈಜು ಸ್ಪರ್ಧೆಯಲ್ಲಿ ದಾವಣಗೆರೆಯ ಮಣಿಕಂಠ ಲಕ್ಷ್ಮಣ್ ಪುರುಷರ 200 ಮೀಟರ್ ಬ್ರೆಸ್ಟ್ ಸ್ಟ್ರೋಕ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಅವರು 2 ನಿಮಿಷ 21 ಸೆಕೆಂಡುಗಳಲ್ಲಿ ಗುರಿ ತಲುಪಿದರು. ದಾವಣಗೆರೆಯ ಈಜುಕೊಳದಲ್ಲಿ ವರ್ಷಗಳ ತರಬೇತಿಯ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ. ಕರ್ನಾಟಕಕ್ಕೆ ಒಟ್ಟು 12 ಪದಕಗಳು ಈ ಸ್ಪರ್ಧೆಯಲ್ಲಿ ಬಂದಿವೆ.
ಉತ್ತರಾಖಂಡ ರಾಜ್ಯದ ಡೆಹ್ರಾಡೂನ್‌ನಲ್ಲಿ ನಡೆದ ರಾಷ್ಟ್ರೀಯ ಈಜು ಸ್ಪರ್ಧೆಗಳಲ್ಲಿ ದಾವಣಗೆರೆಯ ಮಣಿಕಂಠ ಲಕ್ಷ್ಮಣ ಪುರುಷರ ವಿಭಾಗದ 200 ಮೀಟರ್ ಬ್ರೆಸ್ಟ್ ಸ್ಟ್ರೋಕ್ ಸ್ಪರ್ಧೆಯಲ್ಲಿ 2 ನಿಮಿಷ 21 ಸೆಕೆಂಡ್ನಲ್ಲಿ ಗುರಿ ತಲುಪಿ ಬೆಳ್ಳಿ ಪದಕ ಗೆದಿದ್ದಾರೆ. ಮಣಿಕಂಠ ಅವರು ದಾವಣಗೆರೆ ನಗರದ ಈಜುಕೊಳದಲ್ಲಿ ಹಲವಾರು ವರ್ಷಗಳಿಂದ ತರಬೇತಿ ಪಡೆದಿದ್ದಾರೆ. ಕಳೆದ ಕೆಲ ವರ್ಷಗಳಿಂದ ತರಬೇತಿ ಪಡೆಯುತ್ತಿದ್ದಾರೆ. ಮಣಿಕಂಠ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಇನ್ನು, ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕಕ್ಕೆ ಒಟ್ಟು 12 ಪದಕಗಳು ಬಂದಿವೆ.
Published on: Jan 31, 2025 11:07 AM
Latest Videos