ಪತ್ನಿ ಸಮೇತ ಹಾಸನಾಂಬೆ ದರ್ಶನ ಪಡೆದ ಡಿಸಿಎಂ ಡಿಕೆ ಶಿವಕುಮಾರ್
ಡಿಸಿಎಂ ಡಿಕೆ ಶಿವಕುಮಾರ್ ಪತ್ನಿ ಸಮೇತ ಹಾಸನಾಂಬೆ ದರ್ಶನ ಪಡೆದರು. ಸಂಕಲ್ಪದ ವೇಳೆ ಶತ್ರುಗಳ ಮೇಲೆ ವಿಜಯ ಸಾಧಿಸಲು ಖಡ್ಗಮಾಲಾ ಸ್ತೋತ್ರ ಪಠಿಸಿ, ಎಲ್ಲರಿಗೂ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದರು. ಹಾಸನಾಂಬೆ ದುರ್ಗೆಯ ಸ್ವರೂಪಿ ಎಂದು ಬಣ್ಣಿಸಿದ ಅವರು, ಜಿಲ್ಲಾಡಳಿತದ ಉತ್ತಮ ಸಿದ್ಧತೆಗಳನ್ನು ಶ್ಲಾಘಿಸಿದರು. ಪ್ರತಿ ವರ್ಷ ಕುಟುಂಬದೊಂದಿಗೆ ದರ್ಶನ ಪಡೆಯುವ ಭಾಗ್ಯ ತಮ್ಮದೆಂದು ತಿಳಿಸಿದರು.
ಹಾಸನ, ಅಕ್ಟೋಬರ್ 14: ಡಿಸಿಎಂ ಡಿಕೆ ಶಿವಕುಮಾರ್ ಪತ್ನಿ ಸಮೇತ ಹಾಸನಾಂಬೆ ದರ್ಶನ ಪಡೆದರು. ಈ ವೇಳೆ ಶತ್ರುವಿನ ಮೇಲೆ ವಿಜಯ ಸಾಧಿಸಲು ಖಡ್ಗಮಾಲಾ ಸ್ತೋತ್ರದ ಪಠಣೆ ಮೂಲಕ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಎಲ್ಲರಿಗೂ ಒಳ್ಳೆಯದಾಗಲಿ ಎಂದು ಬೇಡಿಕೊಂಡಿದ್ದೇನೆ ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Oct 14, 2025 11:09 PM
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

