ಎಂಬಿ ಪಾಟೀಲ್​ಗೆ ಡೋಂಟ್​ ಡಿಸ್ಟರ್ಬ್​ ಎಂದ ಡಿಕೆ ಶಿವಕುಮಾರ್: ವಿಡಿಯೋ ನೋ

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ರಾಜೀವ್ ಗಾಂಧಿ ಅವರ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಕೊಂಚ ಗರಂ ಆದಂತೆ ಕಂಡಿದೆ.

Follow us
ರಮೇಶ್ ಬಿ. ಜವಳಗೇರಾ
|

Updated on: May 21, 2023 | 3:24 PM

ಬೆಂಗಳೂರು: ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ರಾಜೀವ್ ಗಾಂಧಿ ಅವರ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಕೊಂಚ ಗರಂ ಆದಂತೆ ಕಂಡಿದೆ. ಇತ್ತ ಡಿಸಿಎಂ ಡಿಕೆ ಶಿವಕುಮಾರ್ ಭಾಷಣ ಮಾಡುತ್ತಿದ್ದರೆ, ಅತ್ತ ಸಚಿವ ಎಂ.ಬಿ.ಪಾಟೀಲ್ ವೇದಿಕೆ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಮಾತನಾಡುತ್ತಿದ್ದರು. ಇದನ್ನು ಗಮನಿಸಿದ ಡಿಕೆ ಶಿವಕುಮಾರ್, ಎಂಬಿ ಪಾಟೀಲ್​ನತ್ತ ತಿರುಗಿ ನಾನು ಮಾತನಾಡುತ್ತಿದ್ದೀನಿ ಡೋಂಟ್ ಡಿಸ್ಟರ್ಬ್ ಎಂದು ಹೇಳಿದ್ದಾರೆ.