AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.ಕೆ. ಶಿವಕುಮಾರ್ 64ನೇ ಜನ್ಮದಿನ: ವೇದಘೋಷದೊಂದಿಗೆ ಆಶೀರ್ವದಿಸಿದ ವಿದ್ವಾಂಸರು!

ಡಿ.ಕೆ. ಶಿವಕುಮಾರ್ 64ನೇ ಜನ್ಮದಿನ: ವೇದಘೋಷದೊಂದಿಗೆ ಆಶೀರ್ವದಿಸಿದ ವಿದ್ವಾಂಸರು!

ಭಾವನಾ ಹೆಗಡೆ
|

Updated on:May 15, 2026 | 11:18 AM

Share

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು 64ನೇ ವಸಂತಕ್ಕೆ ಕಾಲಿಟ್ಟಿದ್ದು, ಸದಾಶಿವನಗರದ ನಿವಾಸದಲ್ಲಿ ಸಂಭ್ರಮ ಮನೆಮಾಡಿದೆ. ಮುಂಜಾನೆಯೇ ಡಿಸಿಎಂ ಮನೆ ಮುಂದೆ ಆಗಮಿಸಿದ ವೇದ ವಿದ್ವಾಂಸರು ಹಾಗೂ ಋತ್ವಿಕರು ಮನ್ಯುಸೂಕ್ತ ಮಂತ್ರಗಳ ಪಠಣದೊಂದಿಗೆ ಭವ್ಯವಾಗಿ ವೇದಘೋಷ ಮೊಳಗಿಸಿ, ಡಿ ಕೆ ಶಿವಕುಮಾರ್ ಅವರಿಗೆ ಆಯುಷ್ಯ ಮತ್ತು ಅಧಿಕಾರ ಪ್ರಾಪ್ತಿಯಾಗಲೆಂದು ಹರಸಿದ್ದಾರೆ. ನೂರಾರು ಅಭಿಮಾನಿಗಳು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಕೇಕ್ ಕತ್ತರಿಸಿದ ಅವರು, ತಮಿಳುನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ.

ಬೆಂಗಳೂರು, ಮೇ 15: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivkumar) ಇಂದು 64ನೇ ವಸಂತಕ್ಕೆ ಕಾಲಿಟ್ಟಿದ್ದು, ಸದಾಶಿವನಗರದ ನಿವಾಸದಲ್ಲಿ ಸಂಭ್ರಮ ಮನೆಮಾಡಿದೆ. ಮುಂಜಾನೆಯೇ ಡಿಸಿಎಂ ಮನೆ ಮುಂದೆ ಆಗಮಿಸಿದ ವೇದ ವಿದ್ವಾಂಸರು ಹಾಗೂ ಋತ್ವಿಕರು ಮನ್ಯುಸೂಕ್ತ ಮಂತ್ರಗಳ ಪಠಣದೊಂದಿಗೆ, ವೇದಘೋಷದೊಂದಿಗೆ ಡಿ ಕೆ ಶಿವಕುಮಾರ್ ಅವರಿಗೆ ಆಯುಷ್ಯ ಮತ್ತು ಅಧಿಕಾರ ಪ್ರಾಪ್ತಿಯಾಗಲೆಂದು ಹರಸಿದ್ದಾರೆ. ನೂರಾರು ಅಭಿಮಾನಿಗಳು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಕೇಕ್ ಕತ್ತರಿಸಿದ ಅವರು, ತಮಿಳುನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: May 15, 2026 11:18 AM
Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More