AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cauvery Aarti Live Streaming: ಗಂಗಾರತಿ ಮಾದರಿಯಲ್ಲೇ ಮಂಡ್ಯದಲ್ಲಿ ಕಾವೇರಿ ಆರತಿಯ ನೇರಪ್ರಸಾರ

Cauvery Aarti Live Streaming: ಗಂಗಾರತಿ ಮಾದರಿಯಲ್ಲೇ ಮಂಡ್ಯದಲ್ಲಿ ಕಾವೇರಿ ಆರತಿಯ ನೇರಪ್ರಸಾರ

ರಮೇಶ್ ಬಿ. ಜವಳಗೇರಾ
|

Updated on:Sep 26, 2025 | 6:25 PM

Share

Cauvery Aarti : ವಾರಾಣಸಿಯ ಗಂಗಾ ಆರತಿ ಮಾದರಿಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ KRS ಜಲಾಶಯದದಲ್ಲಿ ಇಂದಿನಿಂದ ಐದು ದಿನಗಳ ಕಾಲ ಕಾವೇರಿ ಆರತಿ ಕಾಯರ್ಕ್ರಮ ಅದ್ಧೂರಿಯಾಗಿ ನಡೆಯಲಿದೆ. ಇನ್ನು ಕಾವೇರಿ ಆರತಿ ಕಾಯರ್ಕ್ರಮಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಚಾಲನೆ ನೀಡಿದ್ದು, ಸಂಪ್ರದಾಯಗಳನ್ನು ಒಳಗೊಂಡ ಕಾವೇರಿ ಆರತಿ ದಕ್ಷಿಣ ಭಾರತದಲ್ಲಿ ಪ್ರಪ್ರಥಮವಾಗಿ ನೆರವೇರುತ್ತಿದ್ದು, ಇದಕ್ಕೆ ಕೃಷ್ಣರಾಜಸಾಗರ ಸಾಕ್ಷಿಯಾಗಿದೆ. ಈ ಕಾವೇರಿ ಆರತಿಯ ನೇರಪ್ರಸಾರ ಇಲ್ಲಿದೆ.

ಮಂಡ್ಯ, (ಸೆಪ್ಟೆಂಬರ್ 26): ವಾರಾಣಸಿಯ ಗಂಗಾ ಆರತಿ ಮಾದರಿಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ KRS ಜಲಾಶಯದದಲ್ಲಿ ಇಂದಿನಿಂದ ಐದು ದಿನಗಳ ಕಾಲ ಕಾವೇರಿ ಆರತಿ ಕಾಯರ್ಕ್ರಮ ಅದ್ಧೂರಿಯಾಗಿ ನಡೆಯಲಿದೆ. ಇನ್ನು ಕಾವೇರಿ ಆರತಿ ಕಾಯರ್ಕ್ರಮಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಚಾಲನೆ ನೀಡಿದ್ದು, ಸಂಪ್ರದಾಯಗಳನ್ನು ಒಳಗೊಂಡ ಕಾವೇರಿ ಆರತಿ ದಕ್ಷಿಣ ಭಾರತದಲ್ಲಿ ಪ್ರಪ್ರಥಮವಾಗಿ ನೆರವೇರುತ್ತಿದ್ದು, ಇದಕ್ಕೆ ಕೃಷ್ಣರಾಜಸಾಗರ ಸಾಕ್ಷಿಯಾಗಿದೆ. ಈ ಕಾವೇರಿ ಆರತಿಯ ನೇರಪ್ರಸಾರ ಇಲ್ಲಿದೆ.

Published on: Sep 26, 2025 06:07 PM