Cauvery Aarti Live Streaming: ಗಂಗಾರತಿ ಮಾದರಿಯಲ್ಲೇ ಮಂಡ್ಯದಲ್ಲಿ ಕಾವೇರಿ ಆರತಿಯ ನೇರಪ್ರಸಾರ
Cauvery Aarti : ವಾರಾಣಸಿಯ ಗಂಗಾ ಆರತಿ ಮಾದರಿಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ KRS ಜಲಾಶಯದದಲ್ಲಿ ಇಂದಿನಿಂದ ಐದು ದಿನಗಳ ಕಾಲ ಕಾವೇರಿ ಆರತಿ ಕಾಯರ್ಕ್ರಮ ಅದ್ಧೂರಿಯಾಗಿ ನಡೆಯಲಿದೆ. ಇನ್ನು ಕಾವೇರಿ ಆರತಿ ಕಾಯರ್ಕ್ರಮಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚಾಲನೆ ನೀಡಿದ್ದು, ಸಂಪ್ರದಾಯಗಳನ್ನು ಒಳಗೊಂಡ ಕಾವೇರಿ ಆರತಿ ದಕ್ಷಿಣ ಭಾರತದಲ್ಲಿ ಪ್ರಪ್ರಥಮವಾಗಿ ನೆರವೇರುತ್ತಿದ್ದು, ಇದಕ್ಕೆ ಕೃಷ್ಣರಾಜಸಾಗರ ಸಾಕ್ಷಿಯಾಗಿದೆ. ಈ ಕಾವೇರಿ ಆರತಿಯ ನೇರಪ್ರಸಾರ ಇಲ್ಲಿದೆ.
ಮಂಡ್ಯ, (ಸೆಪ್ಟೆಂಬರ್ 26): ವಾರಾಣಸಿಯ ಗಂಗಾ ಆರತಿ ಮಾದರಿಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ KRS ಜಲಾಶಯದದಲ್ಲಿ ಇಂದಿನಿಂದ ಐದು ದಿನಗಳ ಕಾಲ ಕಾವೇರಿ ಆರತಿ ಕಾಯರ್ಕ್ರಮ ಅದ್ಧೂರಿಯಾಗಿ ನಡೆಯಲಿದೆ. ಇನ್ನು ಕಾವೇರಿ ಆರತಿ ಕಾಯರ್ಕ್ರಮಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚಾಲನೆ ನೀಡಿದ್ದು, ಸಂಪ್ರದಾಯಗಳನ್ನು ಒಳಗೊಂಡ ಕಾವೇರಿ ಆರತಿ ದಕ್ಷಿಣ ಭಾರತದಲ್ಲಿ ಪ್ರಪ್ರಥಮವಾಗಿ ನೆರವೇರುತ್ತಿದ್ದು, ಇದಕ್ಕೆ ಕೃಷ್ಣರಾಜಸಾಗರ ಸಾಕ್ಷಿಯಾಗಿದೆ. ಈ ಕಾವೇರಿ ಆರತಿಯ ನೇರಪ್ರಸಾರ ಇಲ್ಲಿದೆ.
Published on: Sep 26, 2025 06:07 PM
