ಬೆಂಗಳೂರಿನ ಆರ್‌ವಿ ರಸ್ತೆ-ಸಿಲ್ಕ್ ಬೋರ್ಡ್ ನಡುವಿನ ಡಬಲ್ ಡೆಕ್ಕರ್ ಫ್ಲೈಓವರ್ ಹೇಗಿದೆ ನೋಡಿ
ಬೆಂಗಳೂರಿನಲ್ಲಿಂದು ಆರ್.ವಿ. ರಸ್ತೆ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್ ನಡುವಿನ ಡಬಲ್ ಡೆಕ್ಕರ್ ಫ್ಲೈಓವರ್‌ನಲ್ಲಿ (Bengaluru's double-decker flyover) ವಾಹನ ಸಂಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ಚಾಲನೆ ನೀಡಿದರು. ಸಿಲ್ಕ್ ಬೋರ್ಡ್ ಜಂಕ್ಷನ್‌ನ ಟ್ರಾಫಿಕ್ ಸಮಸ್ಯೆಗೆ ಕಡಿವಾಣ ಹಾಕಲು ಹಾಗೂ ಬೆಂಗಳೂರು ದಕ್ಷಿಣ ಭಾಗದ ಪ್ರಮುಖ ಪ್ರದೇಶಗಳಿಗೆ ಓಡಾಡಲು ಈ ಫ್ಲೈಓವರ್ ಅನುಕೂಲವಾಗಲಿದೆ.
ಬೆಂಗಳೂರು, (ಮೇ 01): ಬೆಂಗಳೂರಿನಲ್ಲಿಂದು ಆರ್.ವಿ. ರಸ್ತೆ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್ ನಡುವಿನ ಡಬಲ್ ಡೆಕ್ಕರ್ ಫ್ಲೈಓವರ್‌ನಲ್ಲಿ (Bengaluru’s double-decker flyover) ವಾಹನ ಸಂಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ಚಾಲನೆ ನೀಡಿದರು.
ಸಿಲ್ಕ್ ಬೋರ್ಡ್ ಜಂಕ್ಷನ್‌ನ ಟ್ರಾಫಿಕ್ ಸಮಸ್ಯೆಗೆ ಕಡಿವಾಣ ಹಾಕಲು ಹಾಗೂ ಬೆಂಗಳೂರು ದಕ್ಷಿಣ ಭಾಗದ ಪ್ರಮುಖ ಪ್ರದೇಶಗಳಿಗೆ ಓಡಾಡಲು ಈ ಫ್ಲೈಓವರ್ ಅನುಕೂಲವಾಗಲಿದೆ. ಇನ್ನು ಬನಶಂಕರಿ ಜಂಕ್ಷನ್‌ನಲ್ಲಿ ಪಾದಚಾರಿಗಳ ಸೈವಾಕ್ ನಿರ್ಮಾಣಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಶಂಕುಸ್ಥಾಪನೆ ನೆರವೇರಿಸಿದರು. ಪಾದಚಾರಿಗಳಿಗೆ ಹಾಗೂ ವಾಹನ ಸಂಚಾರಕ್ಕೆ ಅನುಕೂಲವಾಗಲಿ ಎಂದು ಈ ಸ್ಕೈವಾಕ್ ನಿರ್ಮಿಸಲಾಗುತ್ತಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: May 01, 2026 08:22 PM
Follow Us
Latest Videos
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್ಎಸ್ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್!

