Bengaluru News: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್
ನಗರದ ರೇಸ್ಕೋರ್ಸ್ ರಸ್ತೆಯ ನಿವಾಸದಲ್ಲಿ ಇಂದು(ಜೂ.23) ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರನ್ನ ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿದ್ದು, ರಾಜ್ಯ ರಾಜಕಾರಣದಲ್ಲಿ ಅಚ್ಚರಿ ಮೂಡಿಸಿದೆ.
ಬೆಂಗಳೂರು: ನಗರದ ರೇಸ್ಕೋರ್ಸ್ ರಸ್ತೆಯ ನಿವಾಸದಲ್ಲಿ ಇಂದು(ಜೂ.23) ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಯವರನ್ನ ಡಿಸಿಎಂ ಡಿಕೆ ಶಿವಕುಮಾರ್(D. K Shivakumar) ಭೇಟಿಯಾಗಿದ್ದು, ರಾಜ್ಯ ರಾಜಕಾರಣದಲ್ಲಿ ಅಚ್ಚರಿ ಮೂಡಿಸಿದೆ. ಇನ್ನು ಮನೆಗೆ ಬಂದ ಡಿಕೆ ಶಿವಕುಮಾರ್ಗೆ ಬೊಮ್ಮಾಯಿಯವರು ಹೂ ಗುಚ್ಛ ನೀಡಿ ಸ್ವಾಗತಿಸಿದರು. ಇದಕ್ಕೆ ಪ್ರತಿಯಾಗಿ ಡಿಕೆ ಶಿವಕುಮಾರ್ ಕೂಡ ಬೊಮ್ಮಾಯಿಯವರಿಗೂ ಶಾಲು ಹೊದಿಸಿ, ಹೂ ಗುಚ್ಛ ನೀಡಿ ಧನ್ಯವಾದ ತಿಳಿಸಿದರು. ಇನ್ನು ಈ ಹಿಂದೆ ಸಿಎಂ ಆಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕೆಲಸ ನಿರ್ವಹಿಸಿದ್ದ ಬಸವರಾಜ್ ಬೊಮ್ಮಾಯಿಯುವರಿಂದ ಬ್ರಾಂಡ್ ಬೆಂಗಳೂರು ಸಂಬಂಧ ಸಲಹೆಗಳನ್ನು ಪಡೆಯುತ್ತಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ

ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ

ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ

ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
