ಡಿಸಿಎಂ ಡಿ.ಕೆ ಶಿವಕುಮಾರ್ ಸುದ್ದಿಗೋಷ್ಠಿ ಲೈವ್ ​

DK Shivakumar Press Meet Live: ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ದಿಢೀರ್​ ಸುದ್ದಿಗೋಷ್ಠಿ ನೆಡೆಸುತ್ತಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅಕ್ಟೋಬರ್​ 2 ರಂದು ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮತ್ತು ಪಕ್ಷದ ವತಿಯಿಂದ ಆಯೋಜಿಸಲಾಗುವ ಕಾರ್ಯಕ್ರಮಗಳ ಬಗ್ಗೆ ತಿಳಿಸುತ್ತಿದ್ದಾರೆ.

ಡಿಸಿಎಂ ಡಿ.ಕೆ ಶಿವಕುಮಾರ್ ಸುದ್ದಿಗೋಷ್ಠಿ ಲೈವ್ ​
|

Updated on:Sep 30, 2024 | 1:21 PM

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ದಿಢೀರ್​ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಅಕ್ಟೋಬರ್​ 2 ರಂದು ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮತ್ತು ಪಕ್ಷದ ವತಿಯಿಂದ ಆಯೋಜಿಸಲಾಗುವ ಕಾರ್ಯಕ್ರಮಗಳ ಬಗ್ಗೆ ತಿಳಿಸುತ್ತಿದ್ದಾರೆ.

Published On - 1:15 pm, Mon, 30 September 24

Follow us