DK Shivakumar: ನಿರರ್ಗಳವಾಗಿ ಸಂಸ್ಕೃತ ಶ್ಲೋಕ ಉಚ್ಛರಿಸಿದ ಡಿಸಿಎಂ ಡಿಕೆ ಶಿವಕುಮಾರ್; ಇಲ್ಲಿದೆ ನೋಡಿ
ಕಲಬುರಗಿ ನಗರದಲ್ಲಿ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಅಧಿಕೃತವಾಗಿ ಇಂದು(ಆ.5) ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಖರ್ಗೆ ಚಾಲನೆ ನೀಡಿದ್ದಾರೆ. ಈ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾತನಾಡುವ ನಡುವೆ ನಿರರ್ಗಳವಾಗಿ ಸಂಸ್ಕೃತ ಶ್ಲೋಕ ಉಚ್ಛರಿಸಿದ್ದು, ಇಲ್ಲಿದೆ ನೋಡಿ.
ಕಲಬುರಗಿ, ಆ.5: ಕಲಬುರಗಿ(Kalburagi) ನಗರದಲ್ಲಿ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಅಧಿಕೃತವಾಗಿ ಇಂದು(ಆ.5) ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಖರ್ಗೆ ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್(DK Shivakuma) ‘ ಜ.11ರಂದು ಬೆಳಗಾವಿಯಲ್ಲಿ ಮೊದಲ ಗ್ಯಾರಂಟಿ ಘೋಷಿಸಿದ್ದೆವು, ಇಡೀ ದೇಶದ ಜನ ಕರ್ನಾಟಕದ ಗ್ಯಾರಂಟಿ ಬಗ್ಗೆ ಮಾತಾಡ್ತಿದ್ದಾರೆ. ಆರ್ಥಿಕ ಸ್ಥಿತಿ ದಿವಾಳಿಯಾಗುತ್ತೆ ಎಂದು ಪ್ರಧಾನಿ ಮೋದಿ ಹೇಳಿದ್ರು, ನಾವು ನುಡಿದಂತೆ ನಡೆಯುತ್ತಿದ್ದೇವೆ ಎಂದರು. ಈ ನಡುವೆ ಸಂಸ್ಕೃತ ಶ್ಲೋಕವನ್ನು ನಿರರ್ಗಳವಾಗಿ ಉಚ್ಛರಿಸಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Aug 05, 2023 03:09 PM
Latest Videos