DK Shivakumar: ನಿರರ್ಗಳವಾಗಿ ಸಂಸ್ಕೃತ ಶ್ಲೋಕ ಉಚ್ಛರಿಸಿದ ಡಿಸಿಎಂ ಡಿಕೆ ಶಿವಕುಮಾರ್; ಇಲ್ಲಿದೆ ನೋಡಿ

Edited By: ಕಿರಣ್ ಹನುಮಂತ್​ ಮಾದಾರ್

Updated on: Aug 05, 2023 | 3:09 PM

​ಕಲಬುರಗಿ ನಗರದಲ್ಲಿ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಅಧಿಕೃತವಾಗಿ ಇಂದು(ಆ.5) ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಖರ್ಗೆ ಚಾಲನೆ ನೀಡಿದ್ದಾರೆ. ಈ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾತನಾಡುವ ನಡುವೆ ನಿರರ್ಗಳವಾಗಿ ಸಂಸ್ಕೃತ ಶ್ಲೋಕ ಉಚ್ಛರಿಸಿದ್ದು, ಇಲ್ಲಿದೆ ನೋಡಿ.​

ಕಲಬುರಗಿ, ಆ.5: ಕಲಬುರಗಿ(Kalburagi) ನಗರದಲ್ಲಿ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಅಧಿಕೃತವಾಗಿ ಇಂದು(ಆ.5) ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಖರ್ಗೆ ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್(DK Shivakuma)​ ‘ ಜ.11ರಂದು ಬೆಳಗಾವಿಯಲ್ಲಿ ಮೊದಲ ಗ್ಯಾರಂಟಿ ಘೋಷಿಸಿದ್ದೆವು, ಇಡೀ ದೇಶದ ಜನ ಕರ್ನಾಟಕದ ಗ್ಯಾರಂಟಿ ಬಗ್ಗೆ ಮಾತಾಡ್ತಿದ್ದಾರೆ. ಆರ್ಥಿಕ ಸ್ಥಿತಿ ದಿವಾಳಿಯಾಗುತ್ತೆ ಎಂದು ಪ್ರಧಾನಿ ಮೋದಿ ಹೇಳಿದ್ರು, ನಾವು ನುಡಿದಂತೆ ನಡೆಯುತ್ತಿದ್ದೇವೆ ಎಂದರು. ಈ ನಡುವೆ ಸಂಸ್ಕೃತ ಶ್ಲೋಕವನ್ನು ನಿರರ್ಗಳವಾಗಿ ಉಚ್ಛರಿಸಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Aug 05, 2023 03:09 PM
Loading...
Unable to load recommendations.
Follow Us
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More