ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಇಬ್ಬರ ನಡುವೆ ಅಧಿಕಾರದ ವಿಷಯಕ್ಕೆ ಶೀತಲ ಸಮರ ನಡೆಯುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಇದರ ನಡುವೆ ಸಿದ್ದರಾಮಯ್ಯನವರ ಸಾಧನೆಗೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್, ‘ಶುಭವಾಗಲಿ,’ ಎಂದು ಹೇಳಿದ್ದಾರೆ. ಸಿದ್ದರಾಮಯ್ಯನವರಿಗೆ ಒಳ್ಳೆಯದಾಗಲಿ. ನಾನು ಅವರಿಗೆ ಶುಭ ಹಾರೈಸುತ್ತೇನೆ. ಶುಭವಾಗಲಿ ಎಂದು ಡಿಕೆ ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಬೆಂಗಳೂರು, ಜನವರಿ 6: ಸುದೀರ್ಘ ಅವಧಿಗೆ ಮುಖ್ಯಮಂತ್ರಿಯಾಗಿ ದೇವರಾಜ ಅರಸು ಅವರು ದಾಖಲೆಯನ್ನು ಮುರಿದಿರುವ ಸಿದ್ದರಾಮಯ್ಯನವರಿಗೆ (Siddaramaiah) ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ. ಇಬ್ಬರ ನಡುವೆ ಅಧಿಕಾರದ ವಿಷಯಕ್ಕೆ ಶೀತಲ ಸಮರ ನಡೆಯುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಇದರ ನಡುವೆ ಸಿದ್ದರಾಮಯ್ಯನವರ ಸಾಧನೆಗೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್, ‘ಶುಭವಾಗಲಿ,’ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯನವರಿಗೆ ಒಳ್ಳೆಯದಾಗಲಿ. ನಾನು ಅವರಿಗೆ ಶುಭ ಹಾರೈಸುತ್ತೇನೆ. ಶುಭವಾಗಲಿ ಎಂದು ಡಿಕೆ ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos

