ಪಂಚಾಯ್ತಿ ಎಲೆಕ್ಷನ್ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ಡಿಸಿಎಂ ಪರಮೇಶ್ವರ್

Edited By:

Updated on: Sep 15, 2026 | 10:32 PM

ರಾಜ್ಯದ ಜನತೆಗೆ ಹಾಗೂ ರಾಜಕೀಯ ಕಾರ್ಯಕರ್ತರಿಗೆ ಮುಖ್ಯಮಂತ್ರಿ ಡಿಸಿಎಂ ಡಾ ಜಿ ಪರಮೇಶ್ವರ್ ದೊಡ್ಡ ಸುದ್ದಿ ನೀಡಿದ್ದಾರೆ. ರಾಜ್ಯದಲ್ಲಿ ಬಾಕಿ ಉಳಿದಿರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವ ಬಗ್ಗೆ ಬಿಗ್ ಅಪ್ಡೇಟ್ ನೀಡಿದ್ದಾರೆ. ತುಮಕೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪರಮೇಶ್ವರ್, ಆದಷ್ಟು ಬೇಗ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುತ್ತೇವೆ. ಅಕ್ಟೋಬರ್ ತಿಂಗಳಲ್ಲಿ ಮತದಾರರ ಪಟ್ಟಿ ಅಂತಿಮವಾಗುತ್ತದೆ. ಮತದಾರರ ಪಟ್ಟಿ ಅಂತಿಮವಾದ ನಂತರ ಚುನಾವಣೆ ನಡೆಸುತ್ತೇವೆ ಎಂದು ಸ್ಪಷ್ಟಪಡಿಸಿದರು

ತಮಕೂರು, (ಸೆಪ್ಟೆಂಬರ್ 15): ರಾಜ್ಯದ ಜನತೆಗೆ ಹಾಗೂ ರಾಜಕೀಯ ಕಾರ್ಯಕರ್ತರಿಗೆ ಮುಖ್ಯಮಂತ್ರಿ ಡಿಸಿಎಂ ಡಾ ಜಿ ಪರಮೇಶ್ವರ್ ದೊಡ್ಡ ಸುದ್ದಿ ನೀಡಿದ್ದಾರೆ. ರಾಜ್ಯದಲ್ಲಿ ಬಾಕಿ ಉಳಿದಿರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವ ಬಗ್ಗೆ ಬಿಗ್ ಅಪ್ಡೇಟ್ ನೀಡಿದ್ದಾರೆ. ತುಮಕೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪರಮೇಶ್ವರ್, ಆದಷ್ಟು ಬೇಗ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುತ್ತೇವೆ. ಅಕ್ಟೋಬರ್ ತಿಂಗಳಲ್ಲಿ ಮತದಾರರ ಪಟ್ಟಿ ಅಂತಿಮವಾಗುತ್ತದೆ. ಮತದಾರರ ಪಟ್ಟಿ ಅಂತಿಮವಾದ ನಂತರ ಚುನಾವಣೆ ನಡೆಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More