AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವೇಶ್ವರ ನಗರದಲ್ಲಿ ನಿನ್ನೆ ರಾತ್ರಿಯಿಂದ ರಸ್ತೆಬದಿ ಬಿದ್ದಿದೆ ಮೃತದೇಹ

[lazy-load-videos-and-sticky-control id=”jxLmih4AIrs”]ಬೆಂಗಳೂರು: ನಗರದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ರಾಜ್ಯ ರಾಜಧಾನಿ ಮುಂಬೈ, ದೆಹಲಿಗಿಂತಲೂ ಕಡೆಯಾಗ್ತಿದ್ಯಾ ಎನ್ನುವಂತಾಗಿದೆ. ಸಿಲಿಕಾನ್ ಸಿಟಿಯಲ್ಲಿ ಊಹಿಸಲೂ ಅಸಾಧ್ಯವಾದ ಪರಿಸ್ಥಿತಿ ಎದುರಾಗಿದೆ. ಬೆಂಗಳೂರಿನ ಬಸವೇಶ್ವರ ನಗರದ ರಸ್ತೆಯಲ್ಲಿ ಅನಾಥವಾಗಿ ಮೃತದೇಹ ಬಿದ್ದಿದೆ. ನಿನ್ನೆ ರಾತ್ರಿಯೇ ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದೆ. ಇಷ್ಟು ಹೊತ್ತಾದ್ರೂ ಯಾವುದೇ ಆ್ಯಂಬುಲೆನ್ಸ್ ಬಂದಿಲ್ಲ. ದೇಹವನ್ನ ಬೇರೆಡೆ ಸಾಗಿಸೋ ಪ್ರಯತ್ನ ಕೂಡ ಆಗಿಲ್ಲ. ಯಾವ ಕಾರಣಕ್ಕೆ ಮೃತಪಟ್ಟಿದ್ದಾರೆ ಅನ್ನೋ ಮಾಹಿತಿಯೂ ಇಲ್ಲ. ಬಸವೇಶ್ವರ ನಗರದ ಅಂಬೇಡ್ಕರ್ ಮೈದಾನದ ಬಳಿ ಬಿದ್ದಿದ್ದ […]

ಬಸವೇಶ್ವರ ನಗರದಲ್ಲಿ ನಿನ್ನೆ ರಾತ್ರಿಯಿಂದ  ರಸ್ತೆಬದಿ ಬಿದ್ದಿದೆ ಮೃತದೇಹ
ಆಯೇಷಾ ಬಾನು
| Edited By: |

Updated on:Jul 09, 2020 | 2:49 PM

Share

[lazy-load-videos-and-sticky-control id=”jxLmih4AIrs”]ಬೆಂಗಳೂರು: ನಗರದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ರಾಜ್ಯ ರಾಜಧಾನಿ ಮುಂಬೈ, ದೆಹಲಿಗಿಂತಲೂ ಕಡೆಯಾಗ್ತಿದ್ಯಾ ಎನ್ನುವಂತಾಗಿದೆ. ಸಿಲಿಕಾನ್ ಸಿಟಿಯಲ್ಲಿ ಊಹಿಸಲೂ ಅಸಾಧ್ಯವಾದ ಪರಿಸ್ಥಿತಿ ಎದುರಾಗಿದೆ.

ಬೆಂಗಳೂರಿನ ಬಸವೇಶ್ವರ ನಗರದ ರಸ್ತೆಯಲ್ಲಿ ಅನಾಥವಾಗಿ ಮೃತದೇಹ ಬಿದ್ದಿದೆ. ನಿನ್ನೆ ರಾತ್ರಿಯೇ ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದೆ. ಇಷ್ಟು ಹೊತ್ತಾದ್ರೂ ಯಾವುದೇ ಆ್ಯಂಬುಲೆನ್ಸ್ ಬಂದಿಲ್ಲ. ದೇಹವನ್ನ ಬೇರೆಡೆ ಸಾಗಿಸೋ ಪ್ರಯತ್ನ ಕೂಡ ಆಗಿಲ್ಲ. ಯಾವ ಕಾರಣಕ್ಕೆ ಮೃತಪಟ್ಟಿದ್ದಾರೆ ಅನ್ನೋ ಮಾಹಿತಿಯೂ ಇಲ್ಲ. ಬಸವೇಶ್ವರ ನಗರದ ಅಂಬೇಡ್ಕರ್ ಮೈದಾನದ ಬಳಿ ಬಿದ್ದಿದ್ದ ಅನಾಥ ಶವ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ.

ಟಿವಿ9 ವರದಿ ಬಳಿಕ ಸದ್ಯ ಈತ ಆ್ಯಂಬುಲೆನ್ಸ್ ಸ್ಥಳಕ್ಕೆ ಬಂದಿದ್ದು, ಪಿಪಿಇ ಕಿಟ್ ಧರಿಸಿದ್ದ ಸಿಬ್ಬಂದಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಸಾವಿಗೆ ಕಾರಣವೇನು ಅನ್ನೋದು ಇನ್ನಷ್ಟೇ ತಿಳಿದುಬರಬೇಕಿದೆ.

Published On - 11:44 am, Thu, 9 July 20

ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ