AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video:ಬಾಯಿಂದ ಹರೀತಿತ್ತು ರಕ್ತ, ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ

Video:ಬಾಯಿಂದ ಹರೀತಿತ್ತು ರಕ್ತ, ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ

ನಯನಾ ರಾಜೀವ್
|

Updated on: Jan 09, 2026 | 11:35 AM

Share

ಇರಾನ್ ಸರ್ಕಾರ ತನ್ನ ವಿರೋಧಿ ಪ್ರತಿಭಟನೆಗಳನ್ನು ಹತ್ತಿಕ್ಕುವ ಪ್ರಯತ್ನಗಳನ್ನು ತೀವ್ರಗೊಳಿಸುತ್ತಿದ್ದಂತೆ, ಇರಾನ್ ಮಹಿಳೆಯೊಬ್ಬರು ಇಸ್ಲಾಮಿಕ್ ಆಡಳಿತವನ್ನು ಧಿಕ್ಕರಿಸುತ್ತಾ ರಕ್ತ ಸಿಕ್ತವಾದ ಸ್ಥಿತಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ. ಬಾಯಿಯಿಂದ ರಕ್ತ ಸುರಿಯುತ್ತಿದ್ದರೂ ಮಹಿಳೆ ಟೆಹ್ರಾನ್​ನ ಬೀದಿಯಲ್ಲಿ ಮಹಿಳೆ ಘೋಷಣೆ ಕೂಗುತ್ತಾ ಹೋಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಇರಾನ್, ಜನವರಿ 09: ಇರಾನ್ ಸರ್ಕಾರ ತನ್ನ ವಿರೋಧಿ ಪ್ರತಿಭಟನೆಗಳನ್ನು ಹತ್ತಿಕ್ಕುವ ಪ್ರಯತ್ನಗಳನ್ನು ತೀವ್ರಗೊಳಿಸುತ್ತಿದ್ದಂತೆ, ಇರಾನ್ ಮಹಿಳೆಯೊಬ್ಬರು ಇಸ್ಲಾಮಿಕ್ ಆಡಳಿತವನ್ನು ಧಿಕ್ಕರಿಸುತ್ತಾ ರಕ್ತ ಸಿಕ್ತವಾದ ಸ್ಥಿತಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ. ಬಾಯಿಯಿಂದ ರಕ್ತ ಸುರಿಯುತ್ತಿದ್ದರೂ ಮಹಿಳೆ ಟೆಹ್ರಾನ್​ನ ಬೀದಿಯಲ್ಲಿ ಮಹಿಳೆ ಘೋಷಣೆ ಕೂಗುತ್ತಾ ಹೋಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ನನಗೆ ಭಯವಿಲ್ಲ, ನಾನು ಸತ್ತು 47 ವರ್ಷಗಳಾಯಿತು ಎಂದು ಆಕೆ ಕೂಗುತ್ತಿದ್ದರು.ಇರಾನ್‌ನ ಇಸ್ಲಾಮಿಕ್ ಆಡಳಿತವು 47 ವರ್ಷಗಳ ಹಿಂದೆ 1979 ರ ಇಸ್ಲಾಮಿಕ್ ಕ್ರಾಂತಿಯೊಂದಿಗೆ ಪ್ರಾರಂಭವಾಯಿತು.ಪಾಶ್ಚಿಮಾತ್ಯ ಪರ ಶಾ ಮೊಹಮ್ಮದ್ ರೆಜಾ ಪಹ್ಲವಿಯನ್ನು ಪದಚ್ಯುತಗೊಳಿಸಿ ಅಯತೊಲ್ಲಾ ರುಹೊಲ್ಲಾ ಖೊಮೇನಿ ನೇತೃತ್ವದ ಶಿಯಾ ಇಸ್ಲಾಮಿಕ್ ಪ್ರಭುತ್ವವನ್ನು ಸ್ಥಾಪಿಸಿತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ