ಸೋಶಿಯಲ್ ಮೀಡಿಯಾದಲ್ಲಿ ಲೈಕ್ಸ್ಗಾಗಿ ಡೆಡ್ಲಿ ಬೈಕ್ ವ್ಹೀಲಿಂಗ್ ಮಾಡಿದ ಯುವಕರು: ಇಲ್ಲಿದೆ ವಿಡಿಯೋ
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ನವಯು ಟೋಲ್ ಬಳಿ ನಾಲ್ವರಿಂದ ವ್ಹೀಲಿಂಗ್ ಮಾಡಿರುವಂತಹ ಘಟನೆ ನಡೆದಿದೆ.
ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ನವಯುಗ ಟೋಲ್ ಬಳಿ ನಾಲ್ವರಿಂದ ಬೈಕ್ ವ್ಹೀಲಿಂಗ್ (Bike wheeling) ಮಾಡಿರುವಂತಹ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಲ್ಮೆಟ್ ಹಾಕಿಕೊಳ್ಳದೆ 2 ಬೈಕ್ಗಳಲ್ಲಿ ನಾಲ್ವರು ಯುವಕರು ವ್ಹೀಲಿಂಗ್ ಮಾಡಿರುವ ದೃಶ್ಯ ಟಿವಿ9ಗೆ ಲಭ್ಯವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಕಮೆಂಟ್, ಲೈಕ್ಸ್ಗಾಗಿ ಡೆಡ್ಲಿ ವ್ಹೀಲಿಂಗ್ ಮಾಡಿದ್ದಾರೆ ಎನ್ನಲಾಗುತ್ತಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Dec 26, 2022 10:53 PM
Follow Us
Latest Videos
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

