Video: ಸಣ್ಣ ವಿವಾದ, ಅಪಾರ್ಟ್ಮೆಂಟ್ ನಿವಾಸಿಗಳ ಮೇಲೆ ಕಾರು ಹತ್ತಿಸಿದ ವ್ಯಕ್ತಿ, ಮಹಿಳಾ ಟೆಕ್ಕಿ ಸಾವು
ವಸತಿ ಪ್ರದೇಶದಲ್ಲಿ ಪೆಂಟ್ಹೌಸ್ಗಳ ವಾಣಿಜ್ಯ ಬಳಕೆಯ ಕುರಿತು ನಡೆದ ವಿವಾದ ಕೊನೆಗೆ ಮಾರಣಾಂತಿಕವಾಯಿತು. ವ್ಯಕ್ತಿಯೊಬ್ಬ ಅಪಾರ್ಟ್ಮೆಂಟ್ ನಿವಾಸಿಗಳ ಮೇಲೆ ಕಾರಿ ಹತ್ತಿಸಿರುವ ಘಟನೆ ಇಂದೋರ್ನಲ್ಲಿ ನಡೆದಿದೆ. ಘಟನೆಯಲ್ಲಿ ಮಹಿಳಾ ಟೆಕ್ಕಿ ಸಾವನ್ನಪ್ಪಿದ್ದಾರೆ, ಹಲವರು ಗಾಯಗೊಂಡಿದ್ದಾರೆ. ಸಿಸಿಟಿವಿಯಲ್ಲಿ ಘಟನೆ ಸೆರೆಯಾಗಿದೆ. ಜಗಳ ನಡೆಯುತ್ತಿರುವ ಸಂದರ್ಭದಲ್ಲಿ ಹತ್ತರಿಂದ ಹದಿನೈದು ಮಂದಿ ನಿವಾಸಿಗಳು ಅಲ್ಲಿದ್ದರು.
ಇಂದೋರ್, ಮಾರ್ಚ್ 27: ವಸತಿ ಪ್ರದೇಶದಲ್ಲಿ ಪೆಂಟ್ಹೌಸ್ಗಳ ವಾಣಿಜ್ಯ ಬಳಕೆಯ ಕುರಿತು ನಡೆದ ವಿವಾದ ಕೊನೆಗೆ ಮಾರಣಾಂತಿಕವಾಯಿತು. ವ್ಯಕ್ತಿಯೊಬ್ಬ ಅಪಾರ್ಟ್ಮೆಂಟ್ ನಿವಾಸಿಗಳ ಮೇಲೆ ಕಾರಿ ಹತ್ತಿಸಿರುವ ಘಟನೆ ಇಂದೋರ್ನಲ್ಲಿ ನಡೆದಿದೆ. ಘಟನೆಯಲ್ಲಿ ಮಹಿಳಾ ಟೆಕ್ಕಿ ಸಾವನ್ನಪ್ಪಿದ್ದಾರೆ, ಹಲವರು ಗಾಯಗೊಂಡಿದ್ದಾರೆ. ಸಿಸಿಟಿವಿಯಲ್ಲಿ ಘಟನೆ ಸೆರೆಯಾಗಿದೆ. ಜಗಳ ನಡೆಯುತ್ತಿರುವ ಸಂದರ್ಭದಲ್ಲಿ ಹತ್ತರಿಂದ ಹದಿನೈದು ಮಂದಿ ನಿವಾಸಿಗಳು ಅಲ್ಲಿದ್ದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 27, 2026 08:03 AM
Loading...
Unable to load recommendations.
Follow Us