ವಾರ ಭವಿಷ್ಯ: ಡಿಸೆಂಬರ್ 16 ರಿಂದ 22ರ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ

ವಿವೇಕ ಬಿರಾದಾರ

Updated on: Dec 15, 2024 | 6:37 AM

ಡಿಸೆಂಬರ್ 16-22, 2024 ರ ವಾರದ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ಅವರು ವಿವರಿಸಿದ್ದಾರೆ. ಕ್ರೋಧಿ ಸಂವತ್ಸರ, ದಕ್ಷಿಣಾಯನ, ಧನುರ್ಮಾಸದ ಈ ವಾರದ ಗ್ರಹಗಳ ಸಂಚಾರ ಮತ್ತು ಪ್ರತಿಯೊಂದು ರಾಶಿಯವರಿಗೆ ಏನು ಶುಭ ಅಶುಭ ಎಂಬುದನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಈ ವಾರ ಹೊಸ್ತಿಲ ಹುಣ್ಣಿಮೆಯೂ ಇದೆ. ಮೇಷದಿಂದ ಮೀನ ಯಾವ ರಾಶಿಯವರಿಗೆ ಏನು ಎಂಬುದನ್ನು ಲೇಖನದಲ್ಲಿ ಓದಿ.

ಡಿಸೆಂಬರ್​ ಎರಡನೇ ವಾರ ಇದಾಗಿದೆ. ಡಿಸೆಂಬರ್​ ಎರಡನೇ ವಾರ, ಅಂದರೆ 16-12-2024 ರಿಂದ 22-12-2024 ರ ವಾರ ಭವಿಷ್ಯ. ಕ್ರೋಧಿ ಸಂವತ್ಸರ, ದಕ್ಷಿಣಾಯನ, ಧನುರ್ಮಾಸದ ಈ ವಾರದಲ್ಲಿ ಗ್ರಹಗಳ ಸಂಚಾರ ಹೇಗಿದೆ? ಯಾವ ರಾಶಿಯವರಿಗೆ ಶುಭ, ಯಾವ ರಾಶಿಯವರಿಗೆ ಅಶುಭ? ಈ ವಾರದಲ್ಲಿ ಹೊಸ್ತಿಲ ಹುಣ್ಣಿಮೆ ಬರುತ್ತದೆ. ಮೇಷದಿಂದ ಶುರುವಾಗಿ 12 ರಾಶಿಗಳ ವಾರ ಭವಿಷ್ಯ ಹೇಗಿರಲಿದೆ ಎಂಬುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ.

Loading...
Unable to load recommendations.
Follow Us
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.