Daily Horoscope: ಈ ರಾಶಿಯ ವ್ಯಾಪಾರಸ್ಥರು ಇಂದು ಶುಭ ಸುದ್ದಿ ಕೇಳುವರು
ಡಿಸೆಂಬರ್ 5, 2024 ರ ದಿನದ ನಿತ್ಯಪಂಚಾಂಗ ಮತ್ತು ರಾಶಿ ಭವಿಷ್ಯವನ್ನು ಈ ಲೇಖನ ಒಳಗೊಂಡಿದೆ. ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ಅವರು ಇಂದಿನ ರಾಶಿಚಕ್ರ ಚಲನೆಗಳು ಮತ್ತು ಅದರ ಪ್ರಭಾವವನ್ನು ವಿವರಿಸಿದ್ದಾರೆ. ಇಂದಿನ ದಿನದ ಶುಭ ಮತ್ತು ಅಶುಭ ಸಮಯಗಳು, ರಾಹುಕಾಲ, ಯಮಘಂಡ ಕಾಲ, ಗುಳಿಕ ಕಾಲಗಳ ಮಾಹಿತಿಯನ್ನು ನಿತ್ಯಪಂಚಾಂಗದಲ್ಲಿ ನೀಡಲಾಗಿದೆ. ಪ್ರತಿ ರಾಶಿಯವರಿಗೆ ಇಂದಿನ ದಿನ ಹೇಗಿರಲಿದೆ ಎಂಬುದನ್ನು ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಜ್ಯೇಷ್ಠಾ, ಮಾಸ: ಮಾರ್ಗಶಿರ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ಅಷ್ಟಮೀ/ನವಮೀ, ನಿತ್ಯನಕ್ಷತ್ರ: ಪೂರ್ವಾಭಾದ್ರ, ಯೋಗ: ಸಿದ್ಧಿ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 47 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 02 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 08:12 ರಿಂದ 09:36ರ ವರೆಗೆ, ಯಮಘಂಡ ಕಾಲ 11:01 ರಿಂದ ಮಧ್ಯಾಹ್ನ 12:25 ರವರೆಗೆ, ಗುಳಿಕ ಕಾಲ ಮಧ್ಯಾಹ್ನ 01:50 ರಿಂದ 03:14 ರವರೆಗೆ.
ಸನಾತನ ಹಿಂದೂ ಧರ್ಮದಲ್ಲಿ ರಾಶಿ ಭವಿಷ್ಯ ಅಥವಾ ದಿನ ಭವಿಷ್ಯಕ್ಕೆ (Horoscope) ಹೆಚ್ಚು ಪ್ರಾಶಸ್ತ್ಯ ನೀಡಲಾಗಿದೆ. ನಮ್ಮ ರಾಶಿಯಲ್ಲಿ ಗ್ರಹಗಳ ಸಂಚಾರ ಹೇಗಿದೆ? ನಾವು ಕೈಗೊಳ್ಳುವ ಕಾರ್ಯಗಳು ಫಲನೀಡುತ್ತವಾ? ಇಂದಿನ ಭವಿಷ್ಯ ಯಾವ ರೀತಿಯಾಗಿ ಇದೆ ಎಂಬುವುದನ್ನು ರಾಶಿ ಭವಿಷ್ಯದಲ್ಲಿ ಗೊತ್ತಾಗುತ್ತದೆ. ಇಂದಿನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ತಜ್ಞ ಬಸವರಾಜ ಗುರೂಜಿ ತಿಳಿಸಿದ್ದಾರೆ.
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
