ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬಕ್ಕೆ ತಯಾರಿ ಹೀಗಿದೆ ನೋಡಿ
Puneeth Rajkumar: ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ, ಕಂಠೀರವ ಸ್ಟುಡಿಯೋದಲ್ಲಿನ ಅಪ್ಪು ಸಮಾಧಿಯನ್ನು ಸಿಂಗರಿಸಲಾಗುತ್ತಿದೆ. ಇಲ್ಲಿದೆ ನೋಡಿ ವಿಡಿಯೋ...
ಪುನೀತ್ ರಾಜ್ಕುಮಾರ್ (Puneeth Rajkumar) ಹುಟ್ಟುಹಬ್ಬ (Birthday) ಮಾರ್ಚ್ 17 ರಂದು ನಡೆಯಲಿದೆ. ಅಪ್ಪು ಅಭಿಮಾನಿಗಳನ್ನಗಲಿ ಮೂರು ವರ್ಷಗಳಾಗುತ್ತಾ ಬಂದಿದೆ. ಆದರೆ ಅಪ್ಪು ಅಭಿಮಾನಿಗಳ ಮನದಲ್ಲಿ ಅಜರಾಮರರಾಗಿದ್ದಾರೆ. ಇದಕ್ಕೆ ಸಾಕ್ಷಿ ಅಭಿಮಾನಿಗಳಿಗೂ ಇಂದಿಗೂ ಅಪ್ಪು ಹುಟ್ಟುಹಬ್ಬವನ್ನು ಆಚರಿಸುವ ರೀತಿ. ಇಡೀ ರಾಜ್ಯದಾದ್ಯಂತ ಮಾರ್ಚ್ 17ರಂದು ಅಪ್ಪು ಅಭಿಮಾನಿಗಳು ಪುನೀತ್ರ ಹುಟ್ಟುಹಬ್ಬವನ್ನು ಬಹು ಅದ್ಧೂರಿಯಾಗಿ ಆಚರಿಸುತ್ತಾರೆ. ಪುನೀತ್ರ ಸಮಾಧಿಗಂತೂ ಲಕ್ಷೋಪಾದಿಯಲ್ಲಿ ಅಭಿಮಾನಿಗಳು ಆಗಮಿಸಿ ದರ್ಶನ ಪಡೆಯುತ್ತಾರೆ. ನಾಳೆ ಪುನೀತ್ರ ಹುಟ್ಟುಹಬ್ಬಕ್ಕೆ ಕಂಠೀರವ ಸ್ಟುಡಿಯೋನಲ್ಲಿ ಅದ್ಧೂರಿಯಾಗಿ ತಯಾರಿ ಆರಂಭವಾಗಿದ್ದು, ಪುನೀತ್ರ ಸಮಾಧಿಯನ್ನು ಹೂಗಳಿಂದ ಅಲಂಕರಿಸಲಾಗುತ್ತಿದೆ. ಇಲ್ಲಿದೆ ನೋಡಿ ವಿಡಿಯೋ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

