ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಮದುವೆ ಬಗ್ಗೆ ನಟ ದೀಕ್ಷಿತ್ ಶೆಟ್ಟಿ ಹೇಳಿದ್ದೇನು?

Updated on: Nov 16, 2025 | 8:41 PM

Deekshit Shetty: ಕನ್ನಡದ ನಟ ದೀಕ್ಷಿತ್ ಶೆಟ್ಟಿ ಇತ್ತೀಚೆಗಷ್ಟೆ ರಶ್ಮಿಕಾ ಮಂದಣ್ಣ ಜೊತೆಗೆ ‘ದಿ ಗರ್ಲ್​ಫ್ರೆಂಡ್’ ಸಿನಿಮಾನಲ್ಲಿ ನಟಿಸಿದ್ದಾರೆ.ಇದೀಗ ದೀಕ್ಷಿತ್ ಶೆಟ್ಟಿ ನಟನೆಯ ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದ್ದು, ಈ ಸಂದರ್ಭದಲ್ಲಿ ನಟ ದೀಕ್ಷಿತ್ ಶೆಟ್ಟಿ ಅವರು ಟಿವಿ9 ಜೊತೆಗೆ ಮಾತಿಗೆ ಸಿಕ್ಕಿದರು. ದೀಕ್ಷಿತ್ ಶೆಟ್ಟಿ ಅವರು ತಮ್ಮ ಮುಂದಿನ ಸಿನಿಮಾಗಳ ಬಗ್ಗೆ ಮಾಹಿತಿ ಹಂಚಿಕೊಂಡರು. ಜೊತೆಗೆ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಅವರ ಮದುವೆ ವಿಷಯದ ಬಗ್ಗೆ ಎದುರಾದ ಪ್ರಶ್ನೆಗೆ ಉತ್ತರ ನೀಡಿದರು. ವಿಡಿಯೋ ನೋಡಿ...

ಕನ್ನಡದ ನಟ ದೀಕ್ಷಿತ್ ಶೆಟ್ಟಿ (Deekshit Shetty) ಇತ್ತೀಚೆಗಷ್ಟೆ ರಶ್ಮಿಕಾ ಮಂದಣ್ಣ ಜೊತೆಗೆ ‘ದಿ ಗರ್ಲ್​ಫ್ರೆಂಡ್’ ಸಿನಿಮಾನಲ್ಲಿ ನಟಿಸಿದ್ದಾರೆ. ಸಿನಿಮಾಕ್ಕೆ ಬಹಳ ಒಳ್ಳೆಯ ವಿಮರ್ಶೆಗಳು ವ್ಯಕ್ತವಾಗಿವೆ. ಸಿನಿಮಾ ಸಹ ಹಿಟ್ ಎನಿಸಿಕೊಂಡಿದೆ. ಇದೀಗ ದೀಕ್ಷಿತ್ ಶೆಟ್ಟಿ ನಟನೆಯ ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದ್ದು, ಈ ಸಂದರ್ಭದಲ್ಲಿ ನಟ ದೀಕ್ಷಿತ್ ಶೆಟ್ಟಿ ಅವರು ಟಿವಿ9 ಜೊತೆಗೆ ಮಾತಿಗೆ ಸಿಕ್ಕಿದರು. ದೀಕ್ಷಿತ್ ಶೆಟ್ಟಿ ಅವರು ತಮ್ಮ ಮುಂದಿನ ಸಿನಿಮಾಗಳ ಬಗ್ಗೆ ಮಾಹಿತಿ ಹಂಚಿಕೊಂಡರು. ಜೊತೆಗೆ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಅವರ ಮದುವೆ ವಿಷಯದ ಬಗ್ಗೆ ಎದುರಾದ ಪ್ರಶ್ನೆಗೆ ಉತ್ತರ ನೀಡಿದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Nov 16, 2025 08:37 PM