Daily Devotional: ಅಭ್ಯಂಜನ ಸ್ನಾನದ ಮಹತ್ವ ಹಾಗೂ ಪ್ರಯೋಜನ ತಿಳಿಯಿರಿ
ದೀಪಾವಳಿಯ ಮೊದಲ ಅಭ್ಯಂಜನ ಸ್ನಾನವನ್ನು ಮಾಡುವ ಸಂಪ್ರದಾಯವಿದೆ. ಈ ಅಭ್ಯಂಜನ ಸ್ನಾನವನ್ನು ಮಾಡುವುದೇಕೇ? ಅದರ ಮಹತ್ವವೇನು? ಈ ಬಾರಿ ಅಭ್ಯಂಜನ ಸ್ನಾನಕ್ಕೆ ಶುಭ ಮುಹೂರ್ತ ಯಾವುದು ಇವೆಲ್ಲದರ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.
ಈ ಬೆಳಕಿನ ಹಬ್ಬ ದೀಪಾವಳಿಯ ಮೊದಲ ದಿನದಂದು ನರಕ ಚತುರ್ದಶಿ ಹಬ್ಬವನ್ನು ಆಚರಿಸಲಾಗುತ್ತದೆ. ಈ ದಿನ ವಿಶೇಷವಾಗಿ ದಕ್ಷಿಣ ಭಾರತದ ಹಲವೆಡೆ ಅಭ್ಯಂಜನ ಸ್ನಾನವನ್ನು ಮಾಡುವ ಸಂಪ್ರದಾಯವಿದೆ. ಈ ದಿನ ಸೂರ್ಯೋದಯಕ್ಕೂ ಮುಂಚೆ ಎದ್ದು ಎಣ್ಣೆ ಸ್ನಾನ ಮಾಡಿ, ಹೊಸ ಬಟ್ಟೆ ತೊಟ್ಟು ದೇವರನ್ನು ಭಕ್ತಿ ಪೂರ್ವಕವಾಗಿ ಪೂಜಿಸುವ ಪದ್ದತಿಯಿದೆ. ಈ ಅಭ್ಯಂಜನ ಸ್ನಾನವನ್ನು ಮಾಡುವುದೇಕೇ? ಅದರ ಮಹತ್ವವೇನು? ಈ ಬಾರಿ ಅಭ್ಯಂಜನ ಸ್ನಾನಕ್ಕೆ ಶುಭ ಮುಹೂರ್ತ ಯಾವುದು ಇವೆಲ್ಲದರ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.
Latest Videos
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

