Video: ಆಗಸದಲ್ಲಿ ತನ್ನದೇ ಆದ ವಿಶಿಷ್ಟ ಶೈಲಿಯಲ್ಲಿ ದೀಪಾವಳಿ ಆಚರಿಸಿದ ಭಾರತೀಯ ವಾಯುಪಡೆ
ಭಾರತೀಯ ವಾಯುಪಡೆಯು ತನ್ನದೇ ಆದ ವಿಶಿಷ್ಟ ಶೈಲಿಯಲ್ಲಿ ದೀಪಾವಳಿಯನ್ನು ಆಚರಿಸಿದೆ. ಯುದ್ಧ ವಿಮಾನಗಳು ಆಕಾಶದಲ್ಲಿ ಹಾರಿ ವಿಮಾನದಿಂದ ಬೆಂಕಿಯ ಉಂಡೆಯನ್ನು ಹೊರಹಾಕುವ ಮೂಲಕ ವಿಶಿಷ್ಟ ರೀತಿಯಲ್ಲಿ ದೀಪಾವಳಿ ಆಚರಿಸಲಾಯಿತು. ಭಾರತೀಯ ವಾಯುಪಡೆಯ ಮುಖ್ಯಸ್ಥ, ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ ಲಡಾಖ್ನಲ್ಲಿ ಸೈನಿಕರೊಂದಿಗೆ ದೀಪಾವಳಿ ಆಚರಿಸಿದರು. ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪುಗಳ ವಿರುದ್ಧ ಮೇ 2025 ರಲ್ಲಿ ಯಶಸ್ವಿ ಆಪರೇಷನ್ ಸಿಂಧೂರ್ ಹಿನ್ನೆಲೆಯಲ್ಲಿ ಈ ಭೇಟಿ ನಡೆದಿದೆ.
ನವದೆಹಲಿ, ಅಕ್ಟೋಬರ್ 21: ಭಾರತೀಯ ವಾಯುಪಡೆಯು ತನ್ನದೇ ಆದ ವಿಶಿಷ್ಟ ಶೈಲಿಯಲ್ಲಿ ದೀಪಾವಳಿಯನ್ನು ಆಚರಿಸಿದೆ. ಯುದ್ಧ ವಿಮಾನ ಆಗಸದಲ್ಲಿ ಹಾರಿ ವಿಮಾನದಿಂದ ಪಟಾಕಿಯಂತೆ ಪ್ರಕಾಶಮಾನವಾದ ಬೆಂಕಿಯ ಉಂಡೆಯನ್ನು ಹೊರಹಾಕುವ ಮೂಲಕ ವಿಶಿಷ್ಟ ರೀತಿಯಲ್ಲಿ ದೀಪಾವಳಿ ಆಚರಿಸಲಾಯಿತು. ಭಾರತೀಯ ವಾಯುಪಡೆಯ ಮುಖ್ಯಸ್ಥ, ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ ಲಡಾಖ್ನಲ್ಲಿ ಸೈನಿಕರೊಂದಿಗೆ ದೀಪಾವಳಿ ಆಚರಿಸಿದರು. ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪುಗಳ ವಿರುದ್ಧ ಮೇ 2025 ರಲ್ಲಿ ನಡೆದ ಯಶಸ್ವಿ ಆಪರೇಷನ್ ಸಿಂಧೂರ್ ಹಿನ್ನೆಲೆಯಲ್ಲಿ ಈ ಭೇಟಿ ನಡೆದಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ