ದೀಪಿಕಾ ದಾಸ್ ಆರತಕ್ಷತೆ ಕಾರ್ಯಕ್ರಮಕ್ಕೆ ಸೆಲೆಬ್ರಿಟಿಗಳ ದಂಡು

|

Updated on: Mar 11, 2024 | 8:22 AM

ದೀಪಿಕಾ ದಾಸ್ ಅವರ ಆರತಕ್ಷತೆ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿದೆ. ಅವರು ಉದ್ಯಮಿ ದೀಪಕ್ ಅವರನ್ನು ಮದುವೆ ಆಗಿದ್ದಾರೆ. ಅವರು ಏಕಾಏಕಿ ಮದುವೆ ಆಗಿದ್ದು ಅನೇಕರಿಗೆ ಶಾಕಿಂಗ್ ಎನಿಸಿದೆ. ಅವರು ಈ ರೀತಿ ಮದುವೆ ಆಗಿದ್ದು ಏಕೆ ಎಂಬ ಪ್ರಶ್ನೆ ಅನೇಕರಲ್ಲಿ ಮೂಡಿತ್ತು. ಇದಕ್ಕೆ ಅವರು ಆರತಕ್ಷತೆ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.

ದೀಪಿಕಾ ದಾಸ್ (Deepika Das) ಅವರ ಆರತಕ್ಷತೆ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿದೆ. ಅವರು ಉದ್ಯಮಿ ದೀಪಕ್ ಅವರನ್ನು ಮದುವೆ ಆಗಿದ್ದಾರೆ. ಅವರು ಏಕಾಏಕಿ ಮದುವೆ ಆಗಿದ್ದು ಅನೇಕರಿಗೆ ಶಾಕಿಂಗ್ ಎನಿಸಿದೆ. ಅವರು ಈ ರೀತಿ ಮದುವೆ ಆಗಿದ್ದು ಏಕೆ ಎಂಬ ಪ್ರಶ್ನೆ ಅನೇಕರಲ್ಲಿ ಮೂಡಿತ್ತು. ಇದಕ್ಕೆ ಅವರು ಆರತಕ್ಷತೆ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ದೀಪಿಕಾ ದಾಸ್ ಅವರ ಗೆಳತಿಯರು ಆಗಮಿಸಿದ್ದಾರೆ. ಅನುಪಮಾ ಗೌಡ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದಾರೆ. ಇತ್ತೀಚೆಗೆ ದೀಪಿಕಾ ದಾಸ್ ಅವರು ಗೋವಾದಲ್ಲಿ ಡೆಸ್ಟಿನೇಷನ್ ವೆಡ್ಡಿಂಗ್ ಮಾಡಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ