ದೀಪಿಕಾಗೆ ಅವಳಿ ಮಕ್ಕಳಾ? ಹೌದೆನ್ನುತಿವೆ ಹೊಸ ಫೋಟೋಗಳು
ದೀಪಿಕಾ ಪಡುಕೋಣೆ ಅವರು ಈ ತಿಂಗಳಲ್ಲಿ ಮಗುವಿಗೆ ಜನ್ಮ ನೀಡಲಿದ್ದಾರೆ. ಅವರಿಗೆ ಅವಳಿ ಮಕ್ಕಳು ಜನಿಸುತ್ತಾರಾ? ಹೀಗೊಂದು ಪ್ರಶ್ನೆ ಅಭಿಮಾನಿಗಳಿಗೆ ಮೂಡಿದೆ. ಅವರು ಮಾಡಿಸಿರೋ ಹೊಸಫೋಟೋಶೂಟ್ನಲ್ಲಿ ಹೀಗೊಂದು ಅನುಮಾನ ಮೂಡಿದೆ.
ನಟಿ ದೀಪಿಕಾ ಪಡುಕೋಣೆ ಪ್ರೆಗ್ನೆಂಟ್. ಇನ್ನು ಕೆಲವೇ ದಿನಗಳಲ್ಲಿ ಅವರು ಮಗುವಿಗೆ ಜನ್ಮ ನೀಡಲಿದ್ದಾರೆ. ಅವರಿಗೆ ಅವಳಿ ಮಕ್ಕಳು ಜನಿಸುತ್ತಾರಾ? ಹೀಗೊಂದು ಪ್ರಶ್ನೆ ಅಭಿಮಾನಿಗಳಿಗೆ ಮೂಡಿದೆ. ದೀಪಿಕಾ ಪಡುಕೋಣೆ ಹೊಟ್ಟೆ ಸಾಮಾನ್ಯಕ್ಕಿಂತ ದೊಡ್ಡದಾಗಿ ಕಾಣಿಸಿದೆ. ಇದರಿಂದ ಅವರ ಹೊಟ್ಟೆಯಲ್ಲಿ ಇಬ್ಬರು ಮಕ್ಕಳು ಇರಬಹುದು ಎಂಬ ಅನುಮಾನ ಮೂಡಿದೆ. ಸದ್ಯ ಅವರು ಮಾಡಿಸಿರೋ ಫೋಟೋಶೂಟ್ ಎಲ್ಲ ಕಡೆಗಳಲ್ಲಿ ವೈರಲ್ ಆಗಿದೆ. ಅನೇಕರು ‘ದೀಪಿಕಾಗೆ ಅವಳಿ ಮಕ್ಕಳು ಜನಿಸಬಹುದು’ ಎಂದು ಊಹಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos