AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆಡಿ ಟ್ರೋಫಿ ಎತ್ತಿದ್ದ ಸಿದ್ದೇಗೌಡ-ದೀಶಲ್; ಸಿಕ್ಕ ಹಣ ಎಷ್ಟು?

ಡಿಕೆಡಿ ಟ್ರೋಫಿ ಎತ್ತಿದ್ದ ಸಿದ್ದೇಗೌಡ-ದೀಶಲ್; ಸಿಕ್ಕ ಹಣ ಎಷ್ಟು?

ರಾಜೇಶ್ ದುಗ್ಗುಮನೆ
|

Updated on:Apr 13, 2026 | 8:12 AM

Share

ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಶೋಗೆ ಫಿನಾಲೆ ಪೂರ್ಣಗೊಂಡಿದೆ. ಈ ಶೋನಲ್ಲಿ ಪೂಜಾ ಹಾಗೂ ಅನೂಪ್​ ಸೇರಿದಂತೆ ಅನೇಕ ಜೋಡಿಗಳು ಇದ್ದವು. ಈ ಪೈಕಿ ಸಿದ್ದೇಗೌಡ್ರು (ಧನಂಜಯ್) ಮತ್ತು ದೀಶಲ್ ಗೆಲುವಿನ ನಗೆ ಬೀರಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಆ ವಿಡಿಯೋ ಇಲ್ಲಿದೆ ನೋಡಿ.

ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಅದ್ದೂರಿ ಫಿನಾಲೆ ನಡೆದಿದೆ. ಈ ಶೋನ ಫಿನಾಲೆಯಲ್ಲಿ ಪೂಜಾ ಮತ್ತು ಅನೂಪ್, ಸಿದ್ದೇಗೌಡ  (ಧನಂಜಯ್) ಮತ್ತು ದೀಶಲ್, ಮೋಹಿತ್ ಮತ್ತು ಅನನ್ಯ, ಹರ್ಷ ಮತ್ತು ನಂದು, ಶಿಕ್ಷಿತ್ ತಾಪಾ ಮತ್ತು ಸಂಜನಾ ಇದ್ದರು. ಈ ರೇಸ್​​ನಲ್ಲಿ ಧನಂಜಯ ಹಾಗೂ ದೀಶಲ್ ಅವರು ಗೆದ್ದು ಬೀಗಿದ್ದಾರೆ. ಹರ್ಷ ಹಾಗೂ ನಂದು ಅವರು ಮೊದಲ ರನ್ನರ್ ಅಪ್ ಆಗಿದ್ದಾರೆ. ಇವರಿಗೆ 8 ಲಕ್ಷ ರೂಪಾಯಿ ಸಿಕ್ಕರೆ, ವಿನ್ನರ್ ಜೋಡಿಗೆ 15 ಲಕ್ಷ ರೂಪಾಯಿ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Apr 13, 2026 08:10 AM

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More