ಕೈ ಕೊಟ್ಟ ಮುಂಗಾರು: ಬೆಳೆದ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ನೀರು ಮೊರೆ ಹೋದ ಅನ್ನದಾತರು
ಕರ್ನಾಟಕದ ಹಲವು ಭಾಗಗಳಲ್ಲಿ ಆರಂಭದಲ್ಲಿ ಅಬ್ಬರಿಸಿದ್ದ ಮಳೆ ಇದೀಗ ಕೈಕೊಟ್ಟಿದ್ದು, ಮುಂಗಾರು ಮಳೆ ರೈತರ ಬದುಕಿನ ಜೊತೆ ಚೆಲ್ಲಾಟ ಆಡುತ್ತಿದೆ.ಕೆಲ ಕಡೆ ಆರಂಭಿಕ ಮುಂಗಾರು ಹದಬರಿತವಾಗಿ ಆದ ಪರಿಣಾಮ ರೈತರು ಬಿತ್ತನೆ ಮಾಡಿದ್ದಾರೆ.ಇನ್ನೂ ಕೆಲ ಕಡೆ ಮಳೆಯಾಗದ ಕಾರಣ ಬಿತ್ತನೆಯೇ ಆಗಿಲ್ಲ.ಬಿತ್ತನೆ ಮಾಡಿದ ರೈತರು ಮಳೆಯಾಗದ ಹಿನ್ನೆಲೆ ಬೆಳೆ ಒಣಗಿ ನಷ್ಟ ಅನುಭವಿಸುತ್ತಿದ್ದರೆ, ಇನ್ನು ಅದೆಷ್ಟೊ ರೈತರು ಬಿತ್ತನೆ ಮಾಡದೆ ಆಕಾಶ ನೋಡುವಂತಾಗಿದೆ. ವರುಣ ಕೃಪೆತೋರದ ಹಿನ್ನೆಲೆಯಲ್ಲಿ ಬೆಳೆದ ಬೆಳೆಯನ್ನು ಉಳಿಸಿಕೊಳ್ಳಲು ಟ್ಯಾಂಕರ್ ನೀರಿನ ಮೊರೆ ಹೋಗಿದ್ದಾರೆ.
ಬೆಳಗಾವಿ/ಬೀದರ್, (ಜೂನ್ 20): ಕರ್ನಾಟಕದ ಹಲವು ಭಾಗಗಳಲ್ಲಿ ಆರಂಭದಲ್ಲಿ ಅಬ್ಬರಿಸಿದ್ದ ಮಳೆ ಇದೀಗ ಕೈಕೊಟ್ಟಿದ್ದು, ಮುಂಗಾರು ಮಳೆ ರೈತರ ಬದುಕಿನ ಜೊತೆ ಚೆಲ್ಲಾಟ ಆಡುತ್ತಿದೆ.ಕೆಲ ಕಡೆ ಆರಂಭಿಕ ಮುಂಗಾರು ಹದಬರಿತವಾಗಿ ಆದ ಪರಿಣಾಮ ರೈತರು ಬಿತ್ತನೆ ಮಾಡಿದ್ದಾರೆ.ಇನ್ನೂ ಕೆಲ ಕಡೆ ಮಳೆಯಾಗದ ಕಾರಣ ಬಿತ್ತನೆಯೇ ಆಗಿಲ್ಲ.ಬಿತ್ತನೆ ಮಾಡಿದ ರೈತರು ಮಳೆಯಾಗದ ಹಿನ್ನೆಲೆ ಬೆಳೆ ಒಣಗಿ ನಷ್ಟ ಅನುಭವಿಸುತ್ತಿದ್ದರೆ, ಇನ್ನು ಅದೆಷ್ಟೊ ರೈತರು ಬಿತ್ತನೆ ಮಾಡದೆ ಆಕಾಶ ನೋಡುವಂತಾಗಿದೆ. ವರುಣ ಕೃಪೆತೋರದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬೆಳೆದ ಬೆಳೆಯನ್ನು ಉಳಿಸಿಕೊಳ್ಳಲು ಟ್ಯಾಂಕರ್ ನೀರಿನ ಮೊರೆ ಹೋಗಿದ್ದಾರೆ.
Follow Us
Latest Videos
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ

