Video: ಅಪಘಾತದ ಬಳಿಕ ಹೊತ್ತಿ ಉರಿದ ಕಾರುಗಳು, ಓರ್ವ ಸಾವು

ನಯನಾ ರಾಜೀವ್
|

Updated on: Dec 04, 2024 | 9:48 AM

ದ್ವಾರಕ ಎಕ್ಸ್​ಪ್ರೆಸ್​ವೇನಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕೂಡಲೇ ಕಾರುಗಳಿಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ವರದಿಯಾಗಿದೆ. ನೋಡನೋಡುತ್ತಿದ್ದಂತೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಓರ್ವ ಪ್ರಯಾಣಿಕ ಸುಟ್ಟು ಕರಕಲಾಗಿದ್ದಾರೆ, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇವೆ ತಿಳಿಸಿದೆ. ಇದಕ್ಕೂ ಮೊದಲು ಡಿಸೆಂಬರ್ 2 ರಂದು, ಭಾನುವಾರ ಸಂಜೆ ದೆಹಲಿಯ ವಜೀರ್‌ಪುರ ಮೇಲ್ಸೇತುವೆಯಲ್ಲಿ ನಡೆದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸಾವನ್ನಪ್ಪಿದ್ದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ