Delhi Election Result Live: ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ನೇರ ಪ್ರಸಾರ
Delhi Election 2025 Vote Counting Live Streaming: ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಘೋಷಿಸಲಾಗುತ್ತಿದೆ. ಮತ ಎಣಿಕೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಫೆಬ್ರವರಿ 5 ರಂದು ರಾಷ್ಟ್ರ ರಾಜಧಾನಿಯ ಎಲ್ಲಾ 70 ವಿಧಾನಸಭಾ ಸ್ಥಾನಗಳಿಗೂ ಮತದಾನ ನಡೆದಿತ್ತು. ಮತ ಎಣಿಕೆಯ ಲೈವ್ ಕವರೇಜ್ ಇಲ್ಲಿದೆ. ನೇರ ಪ್ರಸಾರ ಇಲ್ಲಿ ನೋಡಿ.
Delhi Election 2025 Vote Counting Live Streaming: ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗುತ್ತಿದೆ. 8 ಗಂಟೆಗೆ ಮತ ಎಣಿಕೆ ಆರಂಭವಾಗಿದೆ. ಬಹುತೇಕ ಹೆಚ್ಚಿನೆಲ್ಲ ಮತಗಟ್ಟೆ ಸಮೀಕ್ಷೆಗಳಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿಯಲಾಗಿದೆ. ದೆಹಲಿಯ ಎಲ್ಲಾ 70 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 5 ರಂದು ಮತದಾನ ನಡೆದಿತ್ತು. ದೆಹಲಿಯಲ್ಲಿ ಈ ಬಾರಿ ಶೇ 60.54 ರಷ್ಟು ಮತದಾನವಾಗಿದ್ದು, ಇದು 2020 ಕ್ಕೆ ಹೋಲಿಸಿದರೆ ಶೇ 2.5 ರಷ್ಟು ಕಡಿಮೆಯಾಗಿದೆ. ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದ ಲೈವ್ ವಿಡಿಯೋ ಇಲ್ಲಿದೆ.
Published on: Feb 08, 2025 08:05 AM
Latest Videos

ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ

ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್ಗೆ ಸೇರ್ಪಡೆ

ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್ಡಿಕೆಯನ್ನು ಭೇಟಿಯಾದ ಸತೀಶ್

Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
