ದೆಹಲಿ-ಡೆಹ್ರಾಡೂನ್ ಎಕ್ಸ್ಪ್ರೆಸ್ ವೇನಲ್ಲಿ ಪ್ರಾಯೋಗಿಕ ಸಂಚಾರ ಶುರುವಾಗುತ್ತಿದ್ದಂತೆ ಮೊದಲು ಬಂದಿದ್ದೇ ಕಳ್ರು
ದೆಹಲಿ-ಡೆಹ್ರಾಡೂನ್ ಎಕ್ಸ್ಪ್ರೆಸ್ ವೇಯಲ್ಲಿ ಪ್ರಾಯೋಗಿಕ ಸಂಚಾರ ಆರಂಭಗೊಂಡಿದೆ. ಆದರೆ ಸಂಚಾರಕ್ಕೆ ಮುಕ್ತವಾಗುತ್ತಿದ್ದಂತೆ ಈ ಮಾರ್ಗದಲ್ಲಿ ಮೊದಲು ಬಂದಿದ್ದೇ ಕಳ್ಳರು. ಯಾಕೆಂದರೆ ಎರಡೇ ದಿನಗಳಲ್ಲಿ ಅಲ್ಲಿದ್ದ ಡಿವೈಡರ್ ಮೇಲೆ ಹಾಕಿದ್ದ ಕಬ್ಬಿಣದ ಸರಳುಗಳು, ಬ್ಯಾರಿಕೇಡ್ಗಳು ಎಲ್ಲವೂ ನಾಪತ್ತೆಯಾಗಿವೆ. ಈ ಘಟನೆಯು ಪ್ರಯಾಣಿಕರು, ಸ್ಥಳೀಯ ನಿವಾಸಿಗಳು ಮತ್ತು ಅಧಿಕಾರಿಗಳನ್ನು ಆಘಾತಕ್ಕೀಡು ಮಾಡಿದೆ, ವಿಶೇಷವಾಗಿ ಎಕ್ಸ್‌ಪ್ರೆಸ್‌ವೇ ಔಪಚಾರಿಕ ಉದ್ಘಾಟನೆಯ ಸಮೀಪದಲ್ಲಿರುವ ಸಮಯದಲ್ಲಿ ಇದು ನಡೆದಿದ್ದು ಸ್ಥಳೀಯರು ಹಾಗೂ ಅಧಿಕಾರಿಗಳನ್ನು ಆತಂಕಕ್ಕೀಡು ಮಾಡಿದೆ.
ನವದೆಹಲಿ, ಡಿಸೆಂಬರ್ 03: ದೆಹಲಿ-ಡೆಹ್ರಾಡೂನ್ ಎಕ್ಸ್ಪ್ರೆಸ್ ವೇಯಲ್ಲಿ ಪ್ರಾಯೋಗಿಕ ಸಂಚಾರ ಆರಂಭಗೊಂಡಿದೆ. ಆದರೆ ಸಂಚಾರಕ್ಕೆ ಮುಕ್ತವಾಗುತ್ತಿದ್ದಂತೆ ಈ ಮಾರ್ಗದಲ್ಲಿ ಮೊದಲು ಬಂದಿದ್ದೇ ಕಳ್ಳರು. ಯಾಕೆಂದರೆ ಎರಡೇ ದಿನಗಳಲ್ಲಿ ಅಲ್ಲಿದ್ದ ಡಿವೈಡರ್ ಮೇಲೆ ಹಾಕಿದ್ದ ಕಬ್ಬಿಣದ ಸರಳುಗಳು, ಬ್ಯಾರಿಕೇಡ್ಗಳು ಎಲ್ಲವೂ ನಾಪತ್ತೆಯಾಗಿವೆ. ಈ ಘಟನೆಯು ಪ್ರಯಾಣಿಕರು, ಸ್ಥಳೀಯ ನಿವಾಸಿಗಳು ಮತ್ತು ಅಧಿಕಾರಿಗಳನ್ನು ಆಘಾತಕ್ಕೀಡು ಮಾಡಿದೆ, ವಿಶೇಷವಾಗಿ ಎಕ್ಸ್‌ಪ್ರೆಸ್‌ವೇ ಔಪಚಾರಿಕ ಉದ್ಘಾಟನೆಯ ಸಮೀಪದಲ್ಲಿರುವ ಸಮಯದಲ್ಲಿ ಇದು ನಡೆದಿದ್ದು ಸ್ಥಳೀಯರು ಹಾಗೂ ಅಧಿಕಾರಿಗಳನ್ನು ಆತಂಕಕ್ಕೀಡು ಮಾಡಿದೆ.
ದೆಹಲಿ-ಡೆಹ್ರಾಡೂನ್ ಎಕ್ಸ್‌ಪ್ರೆಸ್‌ವೇ ರಾಷ್ಟ್ರ ರಾಜಧಾನಿ ಮತ್ತು ಡೆಹ್ರಾಡೂನ್ ನಡುವಿನ ಪ್ರಯಾಣದ ಸಮಯವನ್ನು ಕೇವಲ ಮೂರು ಗಂಟೆಗಳಿಗೆ ಇಳಿಸುವ ನಿರೀಕ್ಷೆಯಿದೆ. ಇದು ಜನರಲ್ಲಿ, ವಿಶೇಷವಾಗಿ ಕೆಲಸ, ಪ್ರವಾಸೋದ್ಯಮ ಅಥವಾ ವ್ಯವಹಾರಕ್ಕಾಗಿ ಎರಡು ನಗರಗಳ ನಡುವೆ ಆಗಾಗ್ಗೆ ಪ್ರಯಾಣಿಸುವವರಲ್ಲಿ ಸಂತಸವನ್ನುಂಟು ಮಾಡಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

