Video: ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು

Updated on: Mar 25, 2026 | 9:17 AM

ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವಾಗ ಹುಷಾರ್, ಹೋಗುವಾಗ, ಮನೆಗೆ ಬರುವಾಗ ನೀವು ಅವರೊಂದಿಗಿದ್ದಿರೆ ಒಳಿತು. ಆಟೋ ಚಾಲಕನೊಬ್ಬ ಮಕ್ಕಳನ್ನು ಅಪಹರಿಸಲು ಯತ್ನಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. @/rider_akhil.1 ಎಂಬುವವರು ಒಂದು ವಿಡಿಯೋವನ್ನು ಸೆರೆಹಿಡಿದಿದ್ದು, ಎಲ್ಲರನ್ನು ಬೆಚ್ಚಿ ಬೀಳಿಸುವಂತಿದೆ. ಇ-ರಿಕ್ಷಾ ಚಾಲಕನೊಬ್ಬ ಮಕ್ಕಳನ್ನು ಅಪಹರಿಸಲು ಯತ್ನಿಸಿದ್ದಾನೆ, ಆಟೋ ಚಾಲಕನನ್ನು ಬೈಕ್ ಸವಾರರು ಬೆನ್ನಟ್ಟಿದ್ದಾರೆ, ಆತ ವೇಗವಾಗಿ ಹೋಗಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ.

ನವದೆಹಲಿ, ಮಾರ್ಚ್​ 25: ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವಾಗ ಹುಷಾರ್, ಹೋಗುವಾಗ, ಮನೆಗೆ ಬರುವಾಗ ನೀವು ಅವರೊಂದಿಗಿದ್ದಿರೆ ಒಳಿತು. ಆಟೋ ಚಾಲಕನೊಬ್ಬ ಮಕ್ಕಳನ್ನು ಅಪಹರಿಸಲು ಯತ್ನಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. @/rider_akhil.1 ಎಂಬುವವರು ಒಂದು ವಿಡಿಯೋವನ್ನು ಸೆರೆಹಿಡಿದಿದ್ದು, ಎಲ್ಲರನ್ನು ಬೆಚ್ಚಿ ಬೀಳಿಸುವಂತಿದೆ.

ಇ-ರಿಕ್ಷಾ ಚಾಲಕನೊಬ್ಬ ಮಕ್ಕಳನ್ನು ಅಪಹರಿಸಲು ಯತ್ನಿಸಿದ್ದಾನೆ, ಆಟೋ ಚಾಲಕನನ್ನು ಬೈಕ್ ಸವಾರರು ಬೆನ್ನಟ್ಟಿದ್ದಾರೆ, ಆತ ವೇಗವಾಗಿ ಹೋಗಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಮಕ್ಕಳು ತಮ್ಮ ಪ್ರಾಣ ಉಳಿಸಿಕೊಳ್ಳಲು ಚಲಿಸುತ್ತಿರುವ ಆಟೋದಿಂದ ಕೆಳಗೆ ಹಾರಿದ್ದಾರೆ. ರಸ್ತೆಯ ಮೇಲೆ ಬಿದ್ದರೂ ಕೂಡ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನನ್ನು ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published on: Mar 25, 2026 09:16 AM
Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More