ದೆಹಲಿಯಲ್ಲಿ ಭಾರೀ ಪ್ರವಾಹದಿಂದ ಟ್ರಾಫಿಕ್ ಜಾಮ್, ಸಂಚಾರ ಅಸ್ತವ್ಯಸ್ತ
ದೆಹಲಿಯಲ್ಲಿ ಇಂದು ಭಾರೀ ಮಳೆಯಾಗಿದ್ದು, ಇಲ್ಲಿನ ಪ್ರಮುಖ ಪ್ರದೇಶಗಳು ಜಲಾವೃತಗೊಂಡಿದೆ. ದೆಹಲಿ ಪ್ರದೇಶದಾದ್ಯಂತ ಭಾರಿ ಸಂಚಾರ ಅಸ್ತವ್ಯಸ್ತವಾಗಿದೆ. ರಾಷ್ಟ್ರೀಯ ರಾಜಧಾನಿ ದೆಹಲಿಯಲ್ಲಿ ಮಳೆ ಮುಂದುವರೆದಿದ್ದರಿಂದ ಭಾರತ ಹವಾಮಾನ ಇಲಾಖೆ (IMD) ದೆಹಲಿ ಮತ್ತು ಪಕ್ಕದ ಪ್ರದೇಶಗಳಿಗೆ ರೆಡ್ ಅಲರ್ಟ್ ನೀಡಿದೆ. ಭಾರೀ ಮಳೆಯಾಗುತ್ತಿರುವುದರಿಂದ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನಗಳು ಮಳೆಯ ನೀರಿನಲ್ಲಿ ನಿಂತಲ್ಲೇ ನಿಂತಿವೆ.
ನವದೆಹಲಿ, ಆಗಸ್ಟ್ 23: ದೆಹಲಿಯಲ್ಲಿ ಇಂದು ಭಾರೀ ಮಳೆಯಾಗಿದ್ದು, ಇಲ್ಲಿನ ಪ್ರಮುಖ ಪ್ರದೇಶಗಳು ಜಲಾವೃತಗೊಂಡಿದೆ. ದೆಹಲಿ ಪ್ರದೇಶದಾದ್ಯಂತ ಭಾರಿ ಸಂಚಾರ ಅಸ್ತವ್ಯಸ್ತವಾಗಿದೆ. ರಾಷ್ಟ್ರೀಯ ರಾಜಧಾನಿ ದೆಹಲಿಯಲ್ಲಿ ಮಳೆ ಮುಂದುವರೆದಿದ್ದರಿಂದ ಭಾರತ ಹವಾಮಾನ ಇಲಾಖೆ (IMD) ದೆಹಲಿ ಮತ್ತು ಪಕ್ಕದ ಪ್ರದೇಶಗಳಿಗೆ ರೆಡ್ ಅಲರ್ಟ್ ನೀಡಿದೆ. ಭಾರೀ ಮಳೆಯಾಗುತ್ತಿರುವುದರಿಂದ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನಗಳು ಮಳೆಯ ನೀರಿನಲ್ಲಿ ನಿಂತಲ್ಲೇ ನಿಂತಿವೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

