ಅಪಾಯದ ಮಟ್ಟ ಮೀರಿದ ಯಮುನಾ ನದಿ; ಪ್ರವಾಹದ ಡ್ರೋನ್ ವಿಡಿಯೋ ಇಲ್ಲಿದೆ
ದೆಹಲಿಯ ಯಮುನಾ ನೀರಿನ ಮಟ್ಟ ಕಡಿಮೆಯಾಗಿದೆ. ಆದರೆ ಇನ್ನೂ ಅಪಾಯದ ಮಟ್ಟಕ್ಕಿಂತ ಹೆಚ್ಚಾಗಿದೆ. ಇದೀಗ ವೈರಲ್ ಆಗಿರುವ ಡ್ರೋನ್ ವೀಡಿಯೊ ಪ್ರವಾಹದ ಪ್ರಮಾಣವನ್ನು ತೋರಿಸುತ್ತದೆ. ಈ ವಾರದ ಆರಂಭದಲ್ಲಿ ಗಂಗಾ ನದಿಯು ಅಪಾಯದ ಮಟ್ಟ ದಾಟಿ 207.41 ಮೀಟರ್ ತಲುಪಿದೆ. ಇದು ದೆಹಲಿಯಲ್ಲಿ ದಾಖಲಾದ ಮೂರನೇ ಅತಿ ಹೆಚ್ಚು ಮಟ್ಟವಾಗಿದೆ. ಇದರಿಂದಾಗಿ ಸಾವಿರಾರು ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಬೇಕಾಯಿತು.
ನವದೆಹಲಿ, ಸೆಪ್ಟೆಂಬರ್ 6: ದೆಹಲಿಯಲ್ಲಿ ಯಮುನಾ ನದಿಯ ನೀರಿನ ಮಟ್ಟ ಅಪಾಯದ ಮಟ್ಟ ಮೀರಿದೆ. ನಗರದ ಹಲವಾರು ಪ್ರದೇಶಗಳು ಪ್ರವಾಹದ ನೀರಿನಿಂದ ಸುತ್ತುವರೆದಿವೆ. ಈ ವಾರದ ಆರಂಭದಲ್ಲಿ ಯಮುನಾ ನದಿ ಅಪಾಯದ ಮಟ್ಟ ದಾಟಿ 207.41 ಮೀಟರ್ ತಲುಪಿದೆ. ಇದು ದೆಹಲಿಯಲ್ಲಿ ದಾಖಲಾದ ಮೂರನೇ ಅತಿ ಹೆಚ್ಚು ಮಟ್ಟವಾಗಿದೆ. ಇದರಿಂದ ಸಾವಿರಾರು ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಬೇಕಾಯಿತು. ಗಂಗಾ ನದಿಯ ಪ್ರವಾಹದ ಡ್ರೋನ್ ವಿಡಿಯೋ ಇಲ್ಲಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Sep 06, 2025 09:49 PM