ಹಾಲಿನ ಪಾತ್ರೆಯಲ್ಲಿ ಉಗುಳಿದ ಡೆಲಿವರಿ ಬಾಯ್; ಶಾಕಿಂಗ್ ವಿಡಿಯೋ ವೈರಲ್
ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಹಾಲಿನ ಕಂಟೈನರ್‌ನಲ್ಲಿ ಉಗುಳಿದ ಡೆಲಿವರಿ ಮ್ಯಾನ್ ಸಿಕ್ಕಿಬಿದ್ದಿದ್ದಾನೆ. ಆತನ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಕೃತ್ಯ ಎಸಗಿದ ಆಲಂ ತಾನು ಹಾಲಿನ ಪಾತ್ರೆಯಲ್ಲಿನ ಹಾಲನ್ನು ಪರಿಶೀಲಿಸುತ್ತಿದ್ದೆ ಎಂದು ಹೇಳಿದರೆ ಸಿಸಿಟಿವಿಯಲ್ಲಿ ದೃಶ್ಯ ನೋಡಿದವರು ಆತ ಬೇಕೆಂದೇ ಹಾಲಿನ ಪಾತ್ರೆಯಲ್ಲಿ ಉಗುಳುತ್ತಿದ್ದಾನೆ ಎಂದು ಹೇಳಿದ್ದಾರೆ.
ಮೊರಾದಾಬಾದ್: ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಡೆಲಿವರಿ ಮ್ಯಾನ್ ಹಾಲಿನ ಪಾತ್ರೆಯಲ್ಲಿ ಉಗುಳುತ್ತಿರುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ಸಿಸಿಟಿವಿ ಕ್ಯಾಮೆರಾದಿಂದ ಸೆರೆಹಿಡಿಯಲಾದ ದೃಶ್ಯಾವಳಿಗಳು ಆಲಂ ಎಂಬ ವ್ಯಕ್ತಿ ಒಂದು ಪಾತ್ರೆಯಿಂದ ಇನ್ನೊಂದು ಪಾತ್ರೆಗೆ ಹಾಲನ್ನು ಹಾಕುವ ಮೊದಲು ಆ ಪಾತ್ರೆಗೆ ಉಗುಳುವುದನ್ನು ತೋರಿಸುತ್ತದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ

