ಹಾಲಿನ ಪಾತ್ರೆಯಲ್ಲಿ ಉಗುಳಿದ ಡೆಲಿವರಿ ಬಾಯ್; ಶಾಕಿಂಗ್ ವಿಡಿಯೋ ವೈರಲ್

Updated on: Oct 29, 2024 | 9:27 PM

ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಹಾಲಿನ ಕಂಟೈನರ್‌ನಲ್ಲಿ ಉಗುಳಿದ ಡೆಲಿವರಿ ಮ್ಯಾನ್ ಸಿಕ್ಕಿಬಿದ್ದಿದ್ದಾನೆ. ಆತನ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಕೃತ್ಯ ಎಸಗಿದ ಆಲಂ ತಾನು ಹಾಲಿನ ಪಾತ್ರೆಯಲ್ಲಿನ ಹಾಲನ್ನು ಪರಿಶೀಲಿಸುತ್ತಿದ್ದೆ ಎಂದು ಹೇಳಿದರೆ ಸಿಸಿಟಿವಿಯಲ್ಲಿ ದೃಶ್ಯ ನೋಡಿದವರು ಆತ ಬೇಕೆಂದೇ ಹಾಲಿನ ಪಾತ್ರೆಯಲ್ಲಿ ಉಗುಳುತ್ತಿದ್ದಾನೆ ಎಂದು ಹೇಳಿದ್ದಾರೆ.

ಮೊರಾದಾಬಾದ್: ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಡೆಲಿವರಿ ಮ್ಯಾನ್ ಹಾಲಿನ ಪಾತ್ರೆಯಲ್ಲಿ ಉಗುಳುತ್ತಿರುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ಸಿಸಿಟಿವಿ ಕ್ಯಾಮೆರಾದಿಂದ ಸೆರೆಹಿಡಿಯಲಾದ ದೃಶ್ಯಾವಳಿಗಳು ಆಲಂ ಎಂಬ ವ್ಯಕ್ತಿ ಒಂದು ಪಾತ್ರೆಯಿಂದ ಇನ್ನೊಂದು ಪಾತ್ರೆಗೆ ಹಾಲನ್ನು ಹಾಕುವ ಮೊದಲು ಆ ಪಾತ್ರೆಗೆ ಉಗುಳುವುದನ್ನು ತೋರಿಸುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More