Video: ನ್ಯೂಯಾರ್ಕ್ ಏರ್ಪೋರ್ಟ್ ರನ್ವೇನಲ್ಲಿ ಎರಡು ವಿಮಾನಗಳು ಪರಸ್ಪರ ಡಿಕ್ಕಿ
ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದ ರನ್ವೇನಲ್ಲಿ ಎರಡು ಡೆಲ್ಟಾ ವಿಮಾನಗಳು ಪರಸ್ಪರ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಡೆಲ್ಟಾ ಏರ್‌ಲೈನ್ಸ್‌ನ ಎರಡು ವಾಣಿಜ್ಯ ವಿಮಾನಗಳು ಡಿಕ್ಕಿ ಹೊಡೆದ ಪರಿಣಾಮ ಒಂದು ವಿಮಾನದ ರೆಕ್ಕೆ ಬೇರ್ಪಟ್ಟಿದೆ. ಸ್ಥಳೀಯ ಸಮಯ ರಾತ್ರಿ 9.56 ರ ಸುಮಾರಿಗೆ ಸಂಭವಿಸಿದ ಈ ಅಪಘಾತದಲ್ಲಿ ಒಬ್ಬರು ಗಾಯಗೊಂಡಿದ್ದಾರೆ. ಡೆಲ್ಟಾ ಏರ್ಲೈನ್ಸ್ ಘಟನೆಯ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ಈ ಘಟನೆ ಸುರಕ್ಷತಾ ಕಳವಳಗಳನ್ನು ಹುಟ್ಟುಹಾಕಿದೆ. ಮಾರ್ಚ್‌ನಲ್ಲಿ, ಡೆಲ್ಟಾ ವಿಮಾನದ ರೆಕ್ಕೆ ಲ್ಯಾಂಡಿಂಗ್ ಸಮಯದಲ್ಲಿ ರನ್‌ವೇಗೆ ಡಿಕ್ಕಿ ಹೊಡೆದಿತ್ತು.
ವಾಷಿಂಗ್ಟನ್, ಅಕ್ಟೋಬರ್ 02: ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದ ರನ್ವೇನಲ್ಲಿ ಎರಡು ಡೆಲ್ಟಾ ವಿಮಾನಗಳು ಪರಸ್ಪರ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಡೆಲ್ಟಾ ಏರ್‌ಲೈನ್ಸ್‌ನ ಎರಡು ವಾಣಿಜ್ಯ ವಿಮಾನಗಳು ಡಿಕ್ಕಿ ಹೊಡೆದ ಪರಿಣಾಮ ಒಂದು ವಿಮಾನದ ರೆಕ್ಕೆ ಬೇರ್ಪಟ್ಟಿದೆ. ಸ್ಥಳೀಯ ಸಮಯ ರಾತ್ರಿ 9.56 ರ ಸುಮಾರಿಗೆ ಸಂಭವಿಸಿದ ಈ ಅಪಘಾತದಲ್ಲಿ ಒಬ್ಬರು ಗಾಯಗೊಂಡಿದ್ದಾರೆ. ಡೆಲ್ಟಾ ಏರ್ಲೈನ್ಸ್ ಘಟನೆಯ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ಈ ಘಟನೆ ಸುರಕ್ಷತಾ ಕಳವಳಗಳನ್ನು ಹುಟ್ಟುಹಾಕಿದೆ. ಮಾರ್ಚ್‌ನಲ್ಲಿ, ಡೆಲ್ಟಾ ವಿಮಾನದ ರೆಕ್ಕೆ ಲ್ಯಾಂಡಿಂಗ್ ಸಮಯದಲ್ಲಿ ರನ್‌ವೇಗೆ ಡಿಕ್ಕಿ ಹೊಡೆದಿತ್ತು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

