Video: ನ್ಯೂಯಾರ್ಕ್​ ಏರ್​ಪೋರ್ಟ್​ ರನ್​ವೇನಲ್ಲಿ ಎರಡು ವಿಮಾನಗಳು ಪರಸ್ಪರ ಡಿಕ್ಕಿ

Updated on: Oct 02, 2025 | 10:40 AM

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದ ರನ್​ವೇನಲ್ಲಿ ಎರಡು ಡೆಲ್ಟಾ ವಿಮಾನಗಳು ಪರಸ್ಪರ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಡೆಲ್ಟಾ ಏರ್‌ಲೈನ್ಸ್‌ನ ಎರಡು ವಾಣಿಜ್ಯ ವಿಮಾನಗಳು ಡಿಕ್ಕಿ ಹೊಡೆದ ಪರಿಣಾಮ ಒಂದು ವಿಮಾನದ ರೆಕ್ಕೆ ಬೇರ್ಪಟ್ಟಿದೆ. ಸ್ಥಳೀಯ ಸಮಯ ರಾತ್ರಿ 9.56 ರ ಸುಮಾರಿಗೆ ಸಂಭವಿಸಿದ ಈ ಅಪಘಾತದಲ್ಲಿ ಒಬ್ಬರು ಗಾಯಗೊಂಡಿದ್ದಾರೆ. ಡೆಲ್ಟಾ ಏರ್ಲೈನ್ಸ್ ಘಟನೆಯ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ಈ ಘಟನೆ ಸುರಕ್ಷತಾ ಕಳವಳಗಳನ್ನು ಹುಟ್ಟುಹಾಕಿದೆ. ಮಾರ್ಚ್‌ನಲ್ಲಿ, ಡೆಲ್ಟಾ ವಿಮಾನದ ರೆಕ್ಕೆ ಲ್ಯಾಂಡಿಂಗ್ ಸಮಯದಲ್ಲಿ ರನ್‌ವೇಗೆ ಡಿಕ್ಕಿ ಹೊಡೆದಿತ್ತು.

ವಾಷಿಂಗ್ಟನ್, ಅಕ್ಟೋಬರ್ 02: ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದ ರನ್​ವೇನಲ್ಲಿ ಎರಡು ಡೆಲ್ಟಾ ವಿಮಾನಗಳು ಪರಸ್ಪರ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಡೆಲ್ಟಾ ಏರ್‌ಲೈನ್ಸ್‌ನ ಎರಡು ವಾಣಿಜ್ಯ ವಿಮಾನಗಳು ಡಿಕ್ಕಿ ಹೊಡೆದ ಪರಿಣಾಮ ಒಂದು ವಿಮಾನದ ರೆಕ್ಕೆ ಬೇರ್ಪಟ್ಟಿದೆ. ಸ್ಥಳೀಯ ಸಮಯ ರಾತ್ರಿ 9.56 ರ ಸುಮಾರಿಗೆ ಸಂಭವಿಸಿದ ಈ ಅಪಘಾತದಲ್ಲಿ ಒಬ್ಬರು ಗಾಯಗೊಂಡಿದ್ದಾರೆ. ಡೆಲ್ಟಾ ಏರ್ಲೈನ್ಸ್ ಘಟನೆಯ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ಈ ಘಟನೆ ಸುರಕ್ಷತಾ ಕಳವಳಗಳನ್ನು ಹುಟ್ಟುಹಾಕಿದೆ. ಮಾರ್ಚ್‌ನಲ್ಲಿ, ಡೆಲ್ಟಾ ವಿಮಾನದ ರೆಕ್ಕೆ ಲ್ಯಾಂಡಿಂಗ್ ಸಮಯದಲ್ಲಿ ರನ್‌ವೇಗೆ ಡಿಕ್ಕಿ ಹೊಡೆದಿತ್ತು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More