25 ಮಂದಿಗೆ ರೆಮ್​ಡೆಸಿವರ್​ಗೆ ವೈದ್ಯರ ಸೂಚನೆ - ಬೆಂಗಳೂರಿನ ಕಿಮ್ಸ್  ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರೋಶ
25 ಮಂದಿಗೆ ರೆಮ್​ಡೆಸಿವರ್​ಗೆ ವೈದ್ಯರ ಸೂಚನೆ - ಬೆಂಗಳೂರಿನ ಕಿಮ್ಸ್ ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರೋಶ

25 ಮಂದಿಗೆ ರೆಮ್​ಡೆಸಿವರ್​ಗೆ ವೈದ್ಯರ ಸೂಚನೆ – ಬೆಂಗಳೂರಿನ ಕಿಮ್ಸ್ ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರೋಶ

ಸಾಧು ಶ್ರೀನಾಥ್​

Updated on: Apr 28, 2021 | 5:19 PM

25 ಮಂದಿಗೆ ರೆಮ್​ಡೆಸಿವರ್​ಗೆ ವೈದ್ಯರ ಸೂಚನೆ - ಬೆಂಗಳೂರಿನ ಕಿಮ್ಸ್ ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರೋಶ

YouTube video player

ರೆಮ್ ಡಿಸಿವಿರ್ ಇಂಜೆಕ್ಷನ್ ತರುವಂತೆ ವೈದ್ಯರ ತಾಕೀತು – ಮೆಡಿಕಲ್ ಸ್ಟೋರ್ ಗೆ ಅಲೆದು ಸುಸ್ತಾದ ಕುಟುಂಬಸ್ಥರು – ಬೆಂಗಳೂರಿನ ಕಿಮ್ಸ್ ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರೋಶ – ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುಮಾರು 25 ಮಂದಿ – 25 ಮಂದಿಗೆ ರೆಮ್ ಡಿಸಿವಿರ್ ಬೇಕೆಂದು ವೈದ್ಯರ ಸೂಚನೆ – ಪ್ರಿಸ್ಕ್ರಿಪ್ಷನ್ ಬರೆದು ಮೆಡಿಕಲ್ ಸ್ಟೋರ್ ಗೆ ಕಳಿಸಿದ ವೈದ್ಯರು – ಮೆಡಿಕಲ್ ಸ್ಟೋರ್ ಗಳಲ್ಲಿ ಇಂಜೆಕ್ಷನ್ ಸಿಗುತ್ತಿಲ್ಲವೆಂಬ ಆರೋಪ – ‘ಮೆಡಿಕಲ್ ಸ್ಟೋರ್ ನಲ್ಲಿಲ್ಲ, ಬೇರೆ ಯಾವ ಕಡೆಯೂ ಸಿಗ್ತಿಲ್ಲ’ – ‘ಇಂಜೆಕ್ಷನ್ ಏನು ಎಪಿಎಂಸಿ ಮಾರುಕಟ್ಟೆಯಲ್ಲಿ ಸಿಗುತ್ತಾ..?’ – ‘ನಮ್ಮವರಿಗೆ ಏನಾದ್ರೂ ಆದ್ರೆ ರಾಜ್ಯ ಸರ್ಕಾರವೇ ಹೊಣೆ’ – ಬೆಂಗಳೂರಿನ ಕಿಮ್ಸ್ ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರೋಶ
(Demand For Remdesivir Injection At KIMS Hospital)

Published on: Apr 28, 2021 05:18 PM
Loading...
Unable to load recommendations.
Follow Us
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು