Kichcha Sudeep: ಮುಂಬೈ, ಚೆನ್ನೈನಿಂದಲೂ ಸುದೀಪ್ ಕಟೌಟ್ಗೆ ಬಂತು ಬೇಡಿಕೆ; ಹೇಗಿದೆ ನೋಡಿ ‘ವಿಕ್ರಾಂತ್ ರೋಣ’ ಕ್ರೇಜ್
Vikrant Rona: ಹೊರರಾಜ್ಯಗಳ ಪ್ರೇಕ್ಷಕರು ಕೂಡ ‘ವಿಕ್ರಾಂತ್ ರೋಣ’ ಸಿನಿಮಾವನ್ನು ನೋಡಲು ಕಾದಿದ್ದಾರೆ. ಮುಂಬೈ, ಚೆನ್ನೈ ಮುಂತಾದ ನಗರಗಳಲ್ಲಿ ಕಿಚ್ಚ ಸುದೀಪ್ ಸಿನಿಮಾ ಅಬ್ಬರಿಸಲಿದೆ.
ಬಹುನಿರೀಕ್ಷಿತ ‘ವಿಕ್ರಾಂತ್ ರೋಣ’ (Vikrant Rona) ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭ ಆಗಿದೆ. ಜುಲೈ 28ರಂದು ಈ ಚಿತ್ರ ಅದ್ದೂರಿಯಾಗಿ ರಿಲೀಸ್ ಆಗಲಿದೆ. ಕಿಚ್ಚ ಸುದೀಪ್ (Kichcha Sudeep) ಅಭಿಮಾನಿಗಳು ಈ ಸಿನಿಮಾವನ್ನು ಬರಮಾಡಿಕೊಳ್ಳಲು ಸಜ್ಜಾಗಿದೆ. ಎಲ್ಲ ಚಿತ್ರಮಂದಿರಗಳ ಎದುರು ಸುದೀಪ್ ಕಟೌಟ್ಗಳು (Sudeep Cutout) ರಾರಾಜಿಸಲಿವೆ. ಈ ಬಾರಿ ಕರ್ನಾಟಕ ಮಾತ್ರವಲ್ಲದೇ ಮುಂಬೈ, ಚೆನ್ನೈ ಮುಂತಾದ ಮಹಾನಗರಗಳಿಂದ ಕೂಡ ಕಿಚ್ಚ ಸುದೀಪ್ ಅವರ ಕಟೌಟ್ಗೆ ಬೇಡಿಕೆ ಬಂದಿದೆ. ಕಟೌಟ್ ನಿರ್ಮಿಸುವ ಕಲಾವಿದರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.
Published on: Jul 22, 2022 01:52 PM
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

