HD Kumaraswamy Press Meet Live: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​

HD Kumaraswamy Press Meet Live: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​

ವಿವೇಕ ಬಿರಾದಾರ
|

Updated on:Sep 28, 2024 | 11:27 AM

HD Kumaraswamy: ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಅವರು ಇಂದು (ಸೆ.28) ರಂದು ಬೆಳಗ್ಗೆ 11 ಗಂಟೆಗೆ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಡಿನೋಟಿಫಿಕೇಷನ್ ಆರೋಪದ ಬಗ್ಗೆ ದಾಖಲೆ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಗುಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ವಿಚಾರಣೆಗೆ ಒಳಡಿಸಿದರು. ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಅವರು ಇಂದು (ಸೆ.28) ರಂದು ಬೆಳಗ್ಗೆ 11 ಗಂಟೆಗೆ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಡಿನೋಟಿಫಿಕೇಷನ್ ಆರೋಪದ ಬಗ್ಗೆ ದಾಖಲೆ ಬಿಡುಗಡೆ ಮಾಡುವ ಸಾಧ್ಯತೆ ಇದೆ.

Published on: Sep 28, 2024 11:25 AM