ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಕೋಲಾರ ಜಿಲ್ಲೆ ಮಾಲೂರು ಸರ್ಕಾರಿ ಆಸ್ಪತ್ರೆ ಮೇಲೆ ಉಪ ಲೋಕಾಯುಕ್ತ ಬಿ ವೀರಪ್ಪ ಅವರು ದಾಳಿ ಮಾಡಿ ಪರಿಶೀಲನೆ ಮಾಡಿದರು. ಅವಧಿ ಮುಗಿದ ಔಷಧಿಗಳು ಹಾಗೂ ಹೊರಗುತ್ತಿಗೆ ಸಿಬ್ಬಂದಿಗಳ ಪೋನ್ ಪೇ ವಹಿವಾಟು ಕಂಡು ಒಂದು ಕ್ಷಣ ದಂಗಾಗಿದ್ದಾರೆ. ಇದರಿಂದ ಆಕ್ರೋಶಗೊಂಡ ವೀರಪ್ಪ, ಹೊರಗುತ್ತಿಗೆ ಸಿಬ್ಬಂದಿಗಳ ಪೋನ್ ಪೇ ಪರಿಶೀಲನೆ ವೇಳೆ ಸಾವಿರಾರು ರೂಪಾಯಿ ವಹಿವಾಟು ಕಂಡು ಬಂದಿದೆ.
ಕೋಲಾರ, (ಏಪ್ರಿಲ್ 17): ಕೋಲಾರ ಜಿಲ್ಲೆ ಮಾಲೂರು ಸರ್ಕಾರಿ ಆಸ್ಪತ್ರೆ ಮೇಲೆ ಉಪ ಲೋಕಾಯುಕ್ತ ಬಿ ವೀರಪ್ಪ ಅವರು ದಾಳಿ ಮಾಡಿ ಪರಿಶೀಲನೆ ಮಾಡಿದರು. ಅವಧಿ ಮುಗಿದ ಔಷಧಿಗಳು ಹಾಗೂ ಹೊರಗುತ್ತಿಗೆ ಸಿಬ್ಬಂದಿಗಳ ಪೋನ್ ಪೇ ವಹಿವಾಟು ಕಂಡು ಒಂದು ಕ್ಷಣ ದಂಗಾಗಿದ್ದಾರೆ. ಇದರಿಂದ ಆಕ್ರೋಶಗೊಂಡ ವೀರಪ್ಪ, ಹೊರಗುತ್ತಿಗೆ ಸಿಬ್ಬಂದಿಗಳ ಪೋನ್ ಪೇ ಪರಿಶೀಲನೆ ವೇಳೆ ಸಾವಿರಾರು ರೂಪಾಯಿ ವಹಿವಾಟು ಕಂಡು ಬಂದಿದೆ. ಹೀಗಾಗಿ ಸುಮೋಟೋ ಪ್ರಕರಣ ದಾಖಲಿಸಿಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
Published on: Apr 17, 2025 10:57 PM
Latest Videos

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್

ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ

ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ

KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
