ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ

Updated on: Apr 17, 2025 | 10:57 PM

ಕೋಲಾರ ಜಿಲ್ಲೆ ಮಾಲೂರು ಸರ್ಕಾರಿ ಆಸ್ಪತ್ರೆ ಮೇಲೆ ಉಪ ಲೋಕಾಯುಕ್ತ ಬಿ ವೀರಪ್ಪ ಅವರು ದಾಳಿ ಮಾಡಿ ಪರಿಶೀಲನೆ ಮಾಡಿದರು. ಅವಧಿ ಮುಗಿದ ಔಷಧಿಗಳು ಹಾಗೂ ಹೊರಗುತ್ತಿಗೆ ಸಿಬ್ಬಂದಿಗಳ ಪೋನ್​ ಪೇ ವಹಿವಾಟು ಕಂಡು ಒಂದು ಕ್ಷಣ ದಂಗಾಗಿದ್ದಾರೆ. ಇದರಿಂದ ಆಕ್ರೋಶಗೊಂಡ ವೀರಪ್ಪ, ಹೊರಗುತ್ತಿಗೆ ಸಿಬ್ಬಂದಿಗಳ ಪೋನ್​ ಪೇ ಪರಿಶೀಲನೆ ವೇಳೆ ಸಾವಿರಾರು ರೂಪಾಯಿ ವಹಿವಾಟು ಕಂಡು ಬಂದಿದೆ.

ಕೋಲಾರ, (ಏಪ್ರಿಲ್ 17): ಕೋಲಾರ ಜಿಲ್ಲೆ ಮಾಲೂರು ಸರ್ಕಾರಿ ಆಸ್ಪತ್ರೆ ಮೇಲೆ ಉಪ ಲೋಕಾಯುಕ್ತ ಬಿ ವೀರಪ್ಪ ಅವರು ದಾಳಿ ಮಾಡಿ ಪರಿಶೀಲನೆ ಮಾಡಿದರು. ಅವಧಿ ಮುಗಿದ ಔಷಧಿಗಳು ಹಾಗೂ ಹೊರಗುತ್ತಿಗೆ ಸಿಬ್ಬಂದಿಗಳ ಪೋನ್​ ಪೇ ವಹಿವಾಟು ಕಂಡು ಒಂದು ಕ್ಷಣ ದಂಗಾಗಿದ್ದಾರೆ. ಇದರಿಂದ ಆಕ್ರೋಶಗೊಂಡ ವೀರಪ್ಪ, ಹೊರಗುತ್ತಿಗೆ ಸಿಬ್ಬಂದಿಗಳ ಪೋನ್​ ಪೇ ಪರಿಶೀಲನೆ ವೇಳೆ ಸಾವಿರಾರು ರೂಪಾಯಿ ವಹಿವಾಟು ಕಂಡು ಬಂದಿದೆ. ಹೀಗಾಗಿ ಸುಮೋಟೋ ಪ್ರಕರಣ ದಾಖಲಿಸಿಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

Published on: Apr 17, 2025 10:57 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More