ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ

ಕೋಟ್ಯಾಂತರ ಭಾರತೀಯರ ಆಸೆಯಂತೆ ಹದಿಮೂರು ವರ್ಷಗಳ ಬಳಿಕ ರೋಹಿತ್​ ಶರ್ಮಾ ನೇತೃತ್ವದಲ್ಲಿ ಟಿ20 ವಿಶ್ವಕಪ್​ ಗೆದ್ದಿದೆ. ಅದರಂತೆ ಇಂದು(ಗುರುವಾರ) ತಾಯ್ನಾಡಿಗೆ ಆಗಮಿಸಿದ ಆಟಗಾರರಿಗೆ ವಿಜಯೋತ್ಸವದ ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು, ರಾತ್ರಿ ಆದರೂ ಜನಸಾಗರ ಕಂಡು, ರೋಹಿತ್, ಕೊಹ್ಲಿ ಕೈ ಎತ್ತಿ ಮುಗಿದಿದ್ದಾರೆ.

ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
|

Updated on:Jul 04, 2024 | 11:02 PM

ಮುಂಬೈ, ಜು.04: ಕೋಟ್ಯಾಂತರ ಭಾರತೀಯರ ಆಸೆಯಂತೆ ಹದಿಮೂರು ವರ್ಷಗಳ ಬಳಿಕ ರೋಹಿತ್​ ಶರ್ಮಾ ನೇತೃತ್ವದಲ್ಲಿ ಟಿ20 ವಿಶ್ವಕಪ್​ ಗೆದ್ದಿದೆ. ಅದರಂತೆ ಇಂದು(ಗುರುವಾರ) ತಾಯ್ನಾಡಿಗೆ ಆಗಮಿಸಿದ ಆಟಗಾರರನನ್ನು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿದರು. ಅಲ್ಲಿಂದ ಮುಂಬೈಗೆ ಆಗಮಿಸಿದ ಆಟಗಾರರನ್ನು ಏಪೋರ್ಟ್​ನಲ್ಲಿಯೇ ಭರ್ಜರಿ ಸ್ವಾಗತ ಮಾಡಿ, ವಾಟರ್​ ಸೆಲ್ಯೂಟ್​ ಕೂಡ ಮಾಡಲಾಯಿತು. ಇದಾದ ಬಳಿಕ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 125 ಕೋಟಿ ರೂ. ನಗದು ಬಹುಮಾನ ವಿತರಣೆ ಹಾಗೂ ಸನ್ಮಾನ ಕಾರ್ಯಕ್ರಮ ಇದ್ದು, ಆಟಗಾರರಿಗೆ ವಿಜಯೋತ್ಸವದ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ರಾತ್ರಿ ಆದರೂ ಜನಸಾಗರ ಕಂಡು, ರೋಹಿತ್, ಕೊಹ್ಲಿ ಕೈ ಎತ್ತಿ ಮುಗಿದಿದ್ದಾರೆ.

ಮತ್ತಷ್ಟು ವಿಡಿಯೋ ಸ್ಟೋರಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:04 pm, Thu, 4 July 24

Follow us
ಈಡಿ ತನಿಖೆ ಸಿಎಂ, ಡಿಸಿಎಂರಲ್ಲಿ ಭಯ ಮತ್ತು ಆತಂಕ ಮೂಡಿಸಿದೆ: ವಿಜಯೇಂದ್ರ
ಈಡಿ ತನಿಖೆ ಸಿಎಂ, ಡಿಸಿಎಂರಲ್ಲಿ ಭಯ ಮತ್ತು ಆತಂಕ ಮೂಡಿಸಿದೆ: ವಿಜಯೇಂದ್ರ
ಭಾರೀ ಗಾಳಿಗೆ ಅಂಗಡಿಗಳ ಮೇಲೆ ಉರುಳಿ ಬಿದ್ದ ಮೊಬೈಲ್​ ಟವರ್; ತಪ್ಪಿದ ಅನಾಹುತ
ಭಾರೀ ಗಾಳಿಗೆ ಅಂಗಡಿಗಳ ಮೇಲೆ ಉರುಳಿ ಬಿದ್ದ ಮೊಬೈಲ್​ ಟವರ್; ತಪ್ಪಿದ ಅನಾಹುತ
ಪ್ರತಿ ವಿಷಯಕ್ಕೂ ಅಶ್ವಥ್ ನಾರಾಯಣ ಎದ್ದು ನಿಂತು ಮಾತಾಡೋದು ಸರಿಯಲ್ಲ: ಸಿಎಂ
ಪ್ರತಿ ವಿಷಯಕ್ಕೂ ಅಶ್ವಥ್ ನಾರಾಯಣ ಎದ್ದು ನಿಂತು ಮಾತಾಡೋದು ಸರಿಯಲ್ಲ: ಸಿಎಂ
ಅಶೋಕ್​ಗೆ ಸದನದಲ್ಲೇ ಮುಜುಗರವಾಗುವಂತೆ ಟಾಂಗ್ ಕೊಟ್ಟ ಯತ್ನಾಳ್
ಅಶೋಕ್​ಗೆ ಸದನದಲ್ಲೇ ಮುಜುಗರವಾಗುವಂತೆ ಟಾಂಗ್ ಕೊಟ್ಟ ಯತ್ನಾಳ್
ದರ್ಶನ್ ನೋಡಲು ಬಂದು ನಿರಾಶರಾಗಿ ತೆರಳಿದ ನಟ ಶ್ರೀಕಿ
ದರ್ಶನ್ ನೋಡಲು ಬಂದು ನಿರಾಶರಾಗಿ ತೆರಳಿದ ನಟ ಶ್ರೀಕಿ
ಉಡುಪಿಯಲ್ಲಿ ಮುಂದುವರೆದ ನಿರಂತರ ಮಳೆ: ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಉಡುಪಿಯಲ್ಲಿ ಮುಂದುವರೆದ ನಿರಂತರ ಮಳೆ: ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಬಾರದ ಬಸ್; ಲೋಕೋಪಯೋಗಿ ಕಚೇರಿಯಲ್ಲೇ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಬಾರದ ಬಸ್; ಲೋಕೋಪಯೋಗಿ ಕಚೇರಿಯಲ್ಲೇ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಭ್ರಷ್ಟಾಚಾರ ತೊಲಗಿಸುತ್ತೇವೆ ಅಂದವರು ಅದರಲ್ಲಿ ಮುಳಗಿದ್ದಾರೆ:ಅಶ್ವಥ್ ನಾರಾಯಣ
ಭ್ರಷ್ಟಾಚಾರ ತೊಲಗಿಸುತ್ತೇವೆ ಅಂದವರು ಅದರಲ್ಲಿ ಮುಳಗಿದ್ದಾರೆ:ಅಶ್ವಥ್ ನಾರಾಯಣ
ಕೊಡಗಿನಲ್ಲಿ ಭಾರಿ ಮಳೆ; ಭಾಗಮಂಡಲ‌ ಭಗಂಡೇಶ್ವರನಿಗೆ ಜಲ‌ ದಿಗ್ಬಂಧನ
ಕೊಡಗಿನಲ್ಲಿ ಭಾರಿ ಮಳೆ; ಭಾಗಮಂಡಲ‌ ಭಗಂಡೇಶ್ವರನಿಗೆ ಜಲ‌ ದಿಗ್ಬಂಧನ
Muharram: ಅಗ್ನಿಕುಂಡದಲ್ಲಿ‌ ಕಂಬಳಿ ಹಾಸಿ ನಮಾಜ್ ಮಾಡಿದ ಹಿಂದೂ ಯುವಕ
Muharram: ಅಗ್ನಿಕುಂಡದಲ್ಲಿ‌ ಕಂಬಳಿ ಹಾಸಿ ನಮಾಜ್ ಮಾಡಿದ ಹಿಂದೂ ಯುವಕ