‘ದೇವಿ’ ಸಿನಿಮಾ ಬಗ್ಗೆ ಸಂಭಾಷಣೆಕಾರ ಮಾಸ್ತಿ ಹೇಳಿದ್ದೇನು: ವಿಡಿಯೋ

Updated on: Jul 10, 2026 | 3:56 PM

Devi movie: ‘ದೇವಿ’ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಯುವ ರೈತ ಚೇತನ್ ಗೌಡ ಅವರು ಈ ಸಿನಿಮಾನಲ್ಲಿ ನಾಯಕನಾಗಿ ನಟಿಸಿ, ನಿರ್ಮಾಣವೂ ಮಾಡಿದ್ದಾರೆ. ಸಿನಿಮಾದ ಟೈಟಲ್ ಇತ್ತೀಚೆಗಷ್ಟೆ ಬಿಡುಗಡೆ ಆಯ್ತು. ಸಿನಿಮಾವನ್ನು ಪ್ರಕಾಶ್ ಎಂಬುವರು ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ‘ಆರ್​​​ಸಿಬಿ’ ಹೆಸರಿನ ಸಿನಿಮಾವನ್ನು ಅವರು ನಿರ್ದೇಶಿಸಿದ್ದರು. ಕನ್ನಡ ಚಿತ್ರರಂಗದ ಖ್ಯಾತ ಸಂಭಾಷಣೆಕಾರ, ಚಿತ್ರಕತೆಗಾರ ಮಾಸ್ತಿ ಉಪ್ಪಾರಹಳ್ಳಿ ಅವರು ಸಿನಿಮಾದ ಟೈಟಲ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಚೇತನ್ ಗೌಡ ಅವರ ಪ್ರಯತ್ನವನ್ನು ಕೊಂಡಾಡಿದರು.

‘ದೇವಿ’ (Devi) ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಯುವ ರೈತ ಚೇತನ್ ಗೌಡ ಅವರು ಈ ಸಿನಿಮಾನಲ್ಲಿ ನಾಯಕನಾಗಿ ನಟಿಸಿ, ನಿರ್ಮಾಣವೂ ಮಾಡಿದ್ದಾರೆ. ಸಿನಿಮಾದ ಟೈಟಲ್ ಇತ್ತೀಚೆಗಷ್ಟೆ ಬಿಡುಗಡೆ ಆಯ್ತು. ಸಿನಿಮಾವನ್ನು ಪ್ರಕಾಶ್ ಎಂಬುವರು ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ‘ಆರ್​​​ಸಿಬಿ’ ಹೆಸರಿನ ಸಿನಿಮಾವನ್ನು ಅವರು ನಿರ್ದೇಶಿಸಿದ್ದರು. ಕನ್ನಡ ಚಿತ್ರರಂಗದ ಖ್ಯಾತ ಸಂಭಾಷಣೆಕಾರ, ಚಿತ್ರಕತೆಗಾರ ಮಾಸ್ತಿ ಉಪ್ಪಾರಹಳ್ಳಿ ಅವರು ಸಿನಿಮಾದ ಟೈಟಲ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಚೇತನ್ ಗೌಡ ಅವರ ಪ್ರಯತ್ನವನ್ನು ಕೊಂಡಾಡಿದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More