ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
Devil movie: ಕೆಲ ಸಿನಿಮಾ ಸೆಲೆಬ್ರಿಟಿಗಳು ‘ಡೆವಿಲ್’ ಸಿನಿಮಾ ನೋಡಿದ್ದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಟಿ ರಚನಾ ರೈ ಸಹ ತಮ್ಮ ಸಿನಿಮಾ ನೋಡಿ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ವೇಳೆ ರಚನಾ ರೈ ಅವರು ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೆ ಧನ್ಯವಾದ ಹೇಳಿದ್ದಾರೆ. ರಚನಾ ರೈ ಹೇಳಿದ್ದೇನು? ವಿಡಿಯೋ ನೋಡಿ...
ದರ್ಶನ್ (Darshan) ನಟನೆಯ ‘ಡೆವಿಲ್’ (Devil) ಸಿನಿಮಾ ನಿನ್ನೆ (ಡಿಸೆಂಬರ್ 11) ಬಿಡುಗಡೆ ಆಗಿದೆ. ಸಿನಿಮಾ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ. ಸಿನಿಮಾನಲ್ಲಿ ದರ್ಶನ್ ದ್ವಿಪಾತ್ರದಲ್ಲಿ ನಟಿಸಿದ್ದಾರೆ. ರಚನಾ ರೈ ನಾಯಕಿಯಾಗಿ ನಟಿಸಿದ್ದು, ನಾಯಕಿಯಾಗಿ ಇದು ಅವರ ಮೊದಲ ಸಿನಿಮಾ ಎನ್ನಲಾಗಿದೆ. ಕೆಲವಾರು ಮಂದಿ ಸೆಲೆಬ್ರಿಟಿಗಳು ‘ಡೆವಿಲ್’ ಸಿನಿಮಾ ನೋಡಿದ್ದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಟಿ ರಚನಾ ರೈ ಸಹ ತಮ್ಮ ಸಿನಿಮಾ ನೋಡಿ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ವೇಳೆ ರಚನಾ ರೈ ಅವರು ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೆ ಧನ್ಯವಾದ ಹೇಳಿದ್ದಾರೆ. ರಚನಾ ರೈ ಹೇಳಿದ್ದೇನು? ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Dec 12, 2025 06:02 PM
