‘ಡೆವಿಲ್’ ಹೇಗಿದೆ? ಕಥೆಯ ದೊಡ್ಡ ಟ್ವಿಸ್ಟ್ ರಿವೀಲ್ ಮಾಡಿದ ಅಭಿಮಾನಿ

Updated on: Dec 11, 2025 | 12:41 PM

‘ಡೆವಿಲ್’ ಸಿನಿಮಾ ಹೇಗಿದೆ ಎಂಬ ಪ್ರಶ್ನೆ ಅಭಿಮಾನಿಗಳಿಗೆ ಕಾಡಿತ್ತು. ಕೊನೆಗೂ ಇದಕ್ಕೆ ಉತ್ತರ ಸಿಕ್ಕಿದೆ. ಸಿನಿಮಾ ಹೇಗಿದೆ ಎಂಬ ವಿಮರ್ಶೆಯನ್ನು ಫ್ಯಾನ್ಸ್ ನೀಡಿದ್ದಾರೆ. ಕ್ಯಾಮೆರಾ ಎದುರು ಬಂದು ಸಿನಿಮಾದ ಬಗ್ಗೆ ವಿವರಿಸಿದ್ದಾರೆ. ಚಿತ್ರವನ್ನು ಹಾಡಿ ಹೊಗಳಿದ್ದಾರೆ. ಸಿನಿಮಾ ಎಲ್ಲರಿಗೂ ಇಷ್ಟ ಆಗುತ್ತದೆ ಎಂಬುದು ಅವರ ಅಭಿಪ್ರಾಯ.

ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ರಿಲೀಸ್ ಆಗುತ್ತಿದ್ದಂತೆ ಅಭಿಮಾನಿಗಳು ಚಿತ್ರಮಂದಿರಕ್ಕೆ ನುಗ್ಗಿ ಸಿನಿಮಾ ವೀಕ್ಷಣೆ ಮಾಡುತ್ತಿದ್ದಾರೆ. ಸಿನಿಮಾ ನೋಡಿದ ಬಳಿಕ ಅಭಿಮಾನಿಗಳು ಹೇಗಿದೆ ಎಂಬ ವಿಮರ್ಶೆ ತಿಳಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ದರ್ಶನ್ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎಂಬ ಸೀಕ್ರೆಟ್​ನ ಬಿಟ್ಟುಕೊಟ್ಟಿದ್ದಾರೆ. ಸಿನಿಮಾ ಟ್ರೇಲರ್​ನಲ್ಲಿ ಆ ಬಗ್ಗೆ ಯಾವುದೇ ಮಾಹಿತಿಯನ್ನು ತಂಡದವರು ರಿವೀಲ್ ಮಾಡಿರಲಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More